ಮುಂಬೈ: ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ಮಹಾರಾಷ್ಟ್ರದ ಕೆಮಿಸ್ಟ್ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಇರ್ಫಾನ್ ಖಾನ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇದು 7ನೇ ಬಂಧನವಾಗಿದೆ. …
Tag:
