ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್ಫೋನ್ಗಳಿಗೆ ಇದ್ದಷ್ಟು ಬೇಡಿಕೆ ಬೇರೆ ಯಾವುದೇ ಸಾಧನಗಳಿಗಿಲ್ಲ. ಅದೇ ರೀತಿ ಟೆಕ್ ಕಂಪೆನಿಗಳು ಸಹ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿರುತ್ತದೆ. ಹೌದು ವಿವೋ ಕಂಪೆನಿಯಿಂದ ಇದೀಗ ಹೊಸ …
Tag:
