ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗಿಫ್ಟ್ ನೀಡಲಿದೆ ಎನ್ನಲಾಗುತ್ತಿದೆ. ರೈತರ ಪಿಎಂ ಕಿಸಾನ್ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಈ ಬಜೆಟ್ ನಲ್ಲಿ ಘೋಷಿಸಬಹುದು ಎಂದು ಅಂದಾಜಿಸಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಮಂತ್ರಿ …
Tag:
