ಡಿಜಿಟಲೀಕರಣದತ್ತ ಪ್ರಮುಖ ಹೆಜ್ಜೆಯಾಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸುವ ಬಗ್ಗೆ ಪರಿಗಣಿಸಿದೆ ಎಂದು ವರದಿಯಾಗಿದೆ. ಅಧಿಕೃತ ಅಧಿಸೂಚನೆ ಇನ್ನೂ ಹೊರಡಿಸಲಾಗಿಲ್ಲವಾದರೂ, ದೀರ್ಘ ಸರತಿ ಸಾಲುಗಳನ್ನು ನಿವಾರಿಸಲು ಮತ್ತು ಪ್ರಯಾಣದ …
Tag:
