ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. 50 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಧಿಸೂಚನೆಗಾಗಿ www.upsc.gov.in ಗೆ ಭೇಟಿ ನೀಡಿ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ಅರ್ಜಿ …
Union Public Service Commission – UPSC
-
Jobslatest
ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-37, ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಹುದ್ದೆಯ ಹೆಸರು: ಸಹಾಯಕ ನಿರ್ದೇಶಕರು, ಹಿರಿಯ ಶ್ರೇಣಿಹುದ್ದೆಗಳ ಸಂಖ್ಯೆ: 37ಉದ್ಯೋಗ ಸ್ಥಳ: ಅಖಿಲ ಭಾರತಸಂಬಳ: UPSC …
-
ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗಾಗಿ, ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಾಂತ್ರಿಕ ಸಲಹೆಗಾರ ಹಾಗೂ ರೀಡರ್ ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ …
-
ಕೇಂದ್ರ ಲೋಕಸೇವಾ ಆಯೋಗನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು upsc.gov.in ಯುಪಿಎಸ್ಸಿಯ ಅಧಿಕೃತ ವೆಬ್ಬೆಟ್ನಲ್ಲಿ ಅದನ್ನು ಪರಿಶೀಲಿಸಬಹುದು. ಏತನ್ಮಧ್ಯೆ, ಈ ವರ್ಷದ ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ಯುಪಿಎಸ್ಸಿ ವೆಬ್ ಸೈಟ್ ನಲ್ಲಿ ಯುಪಿಎಸ್ಸಿಯ …
