ಪ್ರಸಿದ್ಧ ವೆಬ್ ಬ್ರೌಸರ್ಗಳಾದ ಗೂಗಲ್ ಕ್ರೋಮ್ಮತ್ತು ಮೊಜಿಲ್ಲಾದಲ್ಲಿ ಭದ್ರತಾ ಲೋಪವೊಂದು ಕಂಡುಬಂದ ಬಗ್ಗೆ ಎರಡು ದಿನಗಳ ಹಿಂದೆಯಷ್ಟೆಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಎಚ್ಚರಿಕೆಯೊಂದನ್ನು ನೀಡಿತ್ತು. ಇದೀಗ ಇದರ ಬೆನ್ನಲ್ಲೇ ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯನ್ನು ನೀಡಿದೆ. ಅದೇನೆಂದರೆ …
Tag:
