Central Government : ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯೊಂದು ಅಡಿಕೆಯು ಬಾಯಿ ಕ್ಯಾನ್ಸರ್ ಕಾರಕ ಎಂಬ ವರದಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ.
United Nations
-
CAA Rules: “ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಮೂಲಭೂತವಾಗಿ ತಾರತಮ್ಯದ ನಡೆಯಾಗಿದೆ.” ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. ‘2019ರಲ್ಲಿ ವಿಶ್ವಸಂಸ್ಥೆ ಅಭಿಪ್ರಾಯಪಟ್ಟಂತೆ ಸಿಎಎ ಸ್ವಾಭಾವಿಕವಾಗಿ ತಾರತಮ್ಯ ಭರಿತವಾಗಿದೆ. ಜತೆಗೆ ಇದು ಭಾರತೀಯ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ,” ಎಂದು ರಾಯಿಟರ್ಸ್ ಸುದ್ದಿಸಂಸ್ಥೆಗೆ ವಿಶ್ವಸಂಸ್ಥೆಯ ಪ್ರಧಾನ …
-
Water Scarcity : ಭಾರತದ 1.4 ಶತಕೋಟಿ ಜನರು ಬೆಳೆಗಳನ್ನು ಬೆಳೆಯಲು ಅಂತರ್ಜಲ ಸಂಪನ್ಮೂಲಗಳಿಗೆ ಅವಲಂಬಿತರಾಗಿದ್ದು, ಈ ನಡುವೆ 2025ರ ವೇಳೆಗೆ ಭಾರತದ ಹಲವು ಭಾಗಗಳಲ್ಲಿ ಅಂತರ್ಜಲ ಬಿಕ್ಕಟ್ಟು(Water Scarcity) ಎದುರಾಗಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.ವಿಶ್ವಸಂಸ್ಥೆ(WHO )ಅಂತರ್ಜಲ ಕುರಿತ ವರದಿಯನ್ನು …
-
Breaking Entertainment News KannadalatestNationalNews
Rishab Shetty Speech : ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲೇ ಮಾತನಾಡಿದ ‘ಕಾಂತಾರ’ ನಟ ರಿಷಬ್ ಶೆಟ್ಟಿ
ಕಡಲ ತೀರದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ವಿಶ್ವಸಂಸ್ಥೆಯಲ್ಲಿ (United Nations) ಕನ್ನಡ ಭಾಷೆಯಲ್ಲಿ ಭಾಷಣ ಮಾಡಿ ತನ್ನ ಕನ್ನಡ ಅಭಿಮಾನವನ್ನು ಇನ್ನಷ್ಟು ಎತ್ತಿ ಹಿಡಿದಿದ್ದಾರೆ.
-
ರಾಜಸ್ಥಾನದ ಗಾಂಧಿ ನಗರದಲ್ಲಿ ಮಹಿಳೆಯರು ಮಾತ್ರ ಕೆಲಸ ಮಾಡುವ ರೈಲು ನಿಲ್ದಾಣವಿದೆ. ಇದು ದೇಶದ ಮೊದಲ ಸಂಪೂರ್ಣ ಮಹಿಳಾ ರೈಲು ನಿಲ್ದಾಣವಾಗಿದೆ. ಮಹಿಳಾ ಸಬಲೀಕರಣದ ಉದ್ದೇಶವನ್ನು ವಿಶ್ವಸಂಸ್ಥೆ ಭಾರತೀಯ ರೈಲ್ವೆಯನ್ನು ಶ್ಲಾಘಿಸಿದೆ. ಮಹಿಳಾ ರೈಲ್ವೆ ಉದ್ಯೋಗಿಗಳನ್ನು ಜೈಪುರ ಜಿಲ್ಲೆಯ ಗಾಂಧಿ ನಗರ …
-
InternationalKarnataka State Politics UpdateslatestNationalNewsSocial
ಓಸಮಾ ಬಿನ್ ಲಾಡೆನ್ ಸತ್ತಿದ್ದಾನೆ, ಆದರೆ ಗುಜರಾತ್ನ ಆ ಕಟುಕ ಇನ್ನೂ ಬದುಕಿದ್ದಾನೆ – ಪಾಕ್ ಸಚಿವನ ವೈಯಕ್ತಿಕ ದಾಳಿ
ಪ್ರಧಾನಿ ನರೆಂದ್ರ ಮೋದಿಯವರ ಬಗ್ಗೆ ಇಡೀ ದೇಶದ ಜನತೆಗೆ ಒಳ್ಳೆಯ ಅಭಿಪ್ರಾಯ ಇದ್ದರೂ ಕೂಡ ಅವರ ವಿರುದ್ಧ ಕಿಡಿ ಕಾರುವ ಮಂದಿಗೇನೂ ಕಮ್ಮಿಯಿಲ್ಲ. ಇದೀಗ, ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಜರ್ದಾರಿ ಭುಟ್ಟೋ (Pakistan Foreign Minister Bilawal Bhutto Zardari) …
