ಹಸುಗಳ ಜತೆಗೆ ವಿಕೃತಿ ಮೆರೆದಿದ್ದ ವ್ಯಕ್ತಿಯೋರ್ವನನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮದ್ದೂರು ಮೂಲದ ಮಂಜುನಾಥ್(34 ವರ್ಷ). ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಯಂಡಹಳ್ಳಿ ಬಳಿ ಹಸುಗಳನ್ನು ಸಾಕಿದ್ದ ಶಶಿಕುಮಾರ್, ಬೆಂಗಳೂರು ಯುನಿವರ್ಸಿಟಿ ಕ್ಯಾಂಪಸ್ನಲ್ಲಿ ಹಸುಗಳನ್ನು ಮೇಯಲು ಕಟ್ಟುತ್ತಿದ್ದರು. ನಂತರ …
Tag:
