ಹೊಸದಿಲ್ಲಿ: ರಾಜ್ಯಗಳ ಹಣಕಾಸು ಪರಿಸ್ಥಿತಿ ಸ್ಥಿತಿಗತಿ ಕುರಿತು ಇದೇ ಮೊದಲ ಬಾರಿಗೆ ಮಹಾಲೇಖಪಾಲರು (ಸಿಎಜಿ) ಸಿದ್ಧಪಡಿಸಿದ ವರದಿಯು ಬಿಡುಗಡೆಯಾಗಿದ್ದು, 2022-23ರಲ್ಲಿ ಒಟ್ಟು 16 ರಾಜ್ಯಗಳು ವೆಚ್ಚಕ್ಕಿಂತ ಹೆಚ್ಚುವರಿ ಆದಾಯ ಗಳಿಸಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದೆ.
Tag:
