ಸ್ಯಾಂಡಲ್ ವುಡ್ ನಟ,ನಿರ್ದೇಶಕ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎನ್ನುವ ಮಾಹಿತಿ ತಿಳಿದು ಬಂದಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉಪೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ನೆಲಮಂಗಳ ಬಳಿ ಇರುವ ಹರ್ಷ ಆಸ್ಪತ್ರೆಗೆ ಉಪೇಂದ್ರ …
Tag:
