ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ನಿಗದಿತ ಶುಲ್ಕ ಪಾವತಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ …
Tag:
