Kasaragod: ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ವಿರುದ್ಧ ಬದಿಯಡ್ಕ ಪೊಲೀಸರು ಇನ್ನೊಂದು ಕೇಸು ದಾಖಲು ಮಾಡಿದ್ದಾರೆ. ಪಳ್ಳತ್ತಡ್ಕ ಉಕ್ಕಿನಡ್ಕ ಬಳ್ಳಂಬೆಟ್ಟು ನಿವಾಸಿ ಶ್ವೇತಾ ಕುಮಾರಿ ನೀಡಿದ ದೂರಿನಂತೆ ಈ ಕೇಸು ದಾಖಲಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ …
Tag:
