ಉಪ್ಪಿನಂಗಡಿ: ಶಾಲಾ ಕಾಲೇಜುಗಳಿಗೆ ತೆರಳುವ ಅಪ್ರಾಪ್ತ ಬಾಲಕಿಯರನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಕಳೆದ ಎರಡು ತಿಂಗಳಿನಿಂದ ಹಿಂಬಾಲಿಸಿ ಮನೆಗೆ ಬರಲು ಪೀಡಿಸುತ್ತಿದ್ದ ಈತನನ್ನು ಇದೀಗ ಉಪ್ಪಿನಂಗಡಿ ಪೊಲೀಸರು ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು …
Uppinangady
-
Uppinangady: ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, …
-
Uppinangady: ಬೆಳ್ತಂಗಡಿ ತಾಲ್ಲೂಕು ತಣ್ಣೀರುಪಂತ ಗ್ರಾಮದ ಕುದ್ರಡ್ಕ ಎಂಬಲ್ಲಿ ಒಂದೇ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳಿಗೆ ವಿಷ ಪೂರಿತ ಹಾವು ಕಡಿದಿದ್ದು, ತಕ್ಷಣ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಎಂಬುವರ ಮನೆಯಲ್ಲಿ ತಡರಾತ್ರಿ ಘಟನೆ ನಡಿದಿದ್ದು, ವಿಜಯ …
-
Uppinangady: ಖೋಟಾ ನೋಟು ದಂಧೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ನಿವಾಸಿಯೋರ್ವನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಆ.25ರಂದು ಉಪ್ಪಿನಂಗಡಿ (Uppinangady) ಬಳಿಯ ವಲಾಲು ಎಂಬಲ್ಲಿ ಬಂಧಿಸಿದ್ದಾರೆ.
-
Uppinangady: ಉಪ್ಪಿನಂಗಡಿ ಸೂರ್ಯಂಬೈಲು ಆಸ್ಪತ್ರೆ ಬಳಿ ಲಾರಿ ಡಿಕ್ಕಿಯಾಗಿ ದ್ವಿಚಕ್ರ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆ. 02 ರಂದು ಶನಿವಾರ ಬೆಳಗ್ಗೆ ನಡೆದಿದೆ.
-
Uppinangady : ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
-
Uppinangady: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
-
Uppinangady: ಉಪ್ಪಿನಂಗಡಿಯ (Uppinangady) ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದೆ.
-
News
Kumbale: ಯುವಕನನ್ನು ಅಪಹರಿಸಿ 18.46 ಲಕ್ಷ ಅಪಹರಣ: ಪುತ್ತೂರು ಮೂಲದ ಇಬ್ಬರ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿKumbale: ಮುಳಿಯಡ್ಕ ರಹ್ಮಾನಿಯ ಮಂಜಿಲ್ನ ಅಬ್ದುಲ್ ರಶೀದ್ (32) ಅವರನ್ನು ಮೇ 6ರಂದು ಹಾಡಹಗಲೇ ಕುಂಬಳೆ (Kumbale) ಪೇಟೆಯಿಂದ ಕಾರಿನಲ್ಲಿ ಅಪಹರಿಸಿ 18,46,127 ರೂ. ಲಪಟಾಯಿಸಿದ ಪ್ರಕರಣದಲ್ಲಿ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
