ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ಮನೆಯೊಂದರಿಂದ ಅಡಿಕೆ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಕೃಷ್ಣ ನಗರ ನಿವಾಸಿ ವಿನಯ ಕುಮಾರ್ (31)ಹಾಗೂ ಕೆಮ್ಮಾಯಿ ನಿವಾಸಿ ಮಹಮ್ಮದ್ ಜುನೈದ್(24) ಎಂದು …
Tag:
