ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪಂಜಾಲ ಎಂಬಲ್ಲಿ ಡಿ. 9ರಂದು ಮಧ್ಯಾಹ್ನ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದೆ. ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ …
Uppinangady
-
ದಕ್ಷಿಣ ಕನ್ನಡ
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶ!! ಹಿಂದೂ ಕಾರ್ಯಕರ್ತರ ಹೆಣ ಬೀಳಬೇಕು- ಆಗ ಬೀದಿಗಿಳಿಯಲು ಸುಲಭ!!
ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಜೀವ ಭಯ ಶುರುವಾಗಿದೆ.ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ದಂಗೆ ಏಳಿಸಲು ಹುಮ್ಮಸ್ಸು ತೋರುವ ರೀತಿಯಲ್ಲಿರುವ ಸಂದೇಶವೊಂದು ರವಾನೆಯಾದ ಬಳಿಕ ಪಂಪ್ ವೆಲ್ ಮೇಲೆ ಪೊಲೀಸ್ ಇಲಾಖೆ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ನಿನ್ನೆ ನಡೆದ ಮಾರಕಾಸ್ತ್ರ ದಾಳಿಗೆ ಪ್ರತಿಕಾರದ ಇನ್ನೊಂದು ದಾಳಿ!! ಇಂದು ಸಂಜೆ ವೇಳೆ ಅಂಗಡಿ ಮುಂದೆ ನಿಂತಿದ್ದ ಹಿಂದೂ ಯುವಕನಿಗೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ!!
ಉಪ್ಪಿನಂಗಡಿ :ನಿನ್ನೆ ನಡೆದ ಮಾರಕಾಸ್ತ್ರ ದಾಳಿಯ ಆರೋಪಿಗಳ ಬಂಧನವಾಗುವ ಮುನ್ನವೇ ಇನ್ನೊಂದು ಪ್ರಕರಣ ನಡೆದಿದ್ದು, ಮೀನಿನ ಅಂಗಡಿ ಮುಂದೆ ನಿಂತಿದ್ದ ಹಿಂದೂ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಹಲ್ಲೆಗೈದ ಪರಿಣಾಮ ಯುವಕನ ಸ್ಥಿತಿ ಗಂಭೀರವಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ …
-
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಮಠ ಎಂಬಲ್ಲಿ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಬೆಂಗರೆ ನಿವಾಸಿ ಖತೀಜಮ್ಮರವರು ನ.30ರಂದು ನಿಧನಹೊಂದಿದ್ದಾರೆ. ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ …
-
ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಯುವಕನನ್ನು ತಂಡವೊಂದು ತಡೆದು ಆತನನ್ನು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ. ಪುತ್ತೂರಿನ ಕೊಡಿಪ್ಪಾಡಿ ಮನೆ ನಿವಾಸಿ ನಾಗೇಶ (23) ಎಂಬಾತ ಗುರುವಾರ ನೇತ್ರಾವತಿ ಸೇತುವೆಯಲ್ಲಿ ಅಲೆದಾಡುತ್ತಿದ್ದುದ್ದನ್ನು ಕಂಡ ಇಳಂತಿಲದ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಷಯದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ, ಐದು ಮಂದಿ ಆಸ್ಪತ್ರೆಗೆ ದಾಖಲು
ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದೆ. ಹೊಡೆದಾಟದಲ್ಲಿ ಇತ್ತಂಡದ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ ಕೋಮಿನ ಸಹಪಾಠಿ ವಿದ್ಯಾರ್ಥಿಯೋರ್ವ …
-
ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನ.17ರಂದು ರಾತ್ರಿ ನಡೆದಿದೆ. ಆದರ್ಶ ನಗರದ ಬಾತೀಶ ಎಂಬವರು ಉಪ್ಪಿನಂಗಡಿ ಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ನಿನ್ನೆ ರಾತ್ರಿ ಇನೋವಾ ಹಾಗೂ ರಿಡ್ಜ್ …
-
ಬೆಳ್ತಂಗಡಿ :ಉಜಿರೆ ಗ್ರಾಮದ ಹಳೆಪೇಟೆ ನಿವಾಸಿ ಪೆರ್ಲಾಪುವಿನಿಂದ ಕಡೇಶಿವಾಲ್ಯ-ಅಮೈ ಉಪ್ಪಿನಂಗಡಿ ಮಾರ್ಗವಾಗಿ ಎರಡು ರಿಕ್ಷಾ ಹಾಗೂ ಸರಕಾರಿ ಬಸ್ಸಿನಲ್ಲಿ ಉಜಿರೆ ಕಡೆಗೆ ಪ್ರಯಾಣಿಸಿದ್ದ ವೇಳೆ ಬ್ಯಾಗ್ ನಲ್ಲಿದ್ದ ಚಿನ್ನ ಕಳ್ಳತನವಾದ ಪ್ರಕರಣ ವರದಿಯಾಗಿದೆ. ಅಬ್ದುಲ್ ಲತೀಫ್ ಅವರ ಪತ್ನಿ ಐಸಮ್ಮ ತನ್ನ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಬಾಲ್ಯದ ಗೆಳೆಯರ ದುರಂತ ಮರಣ ಕಂಡು ಇಡೀ ಪೇಟೆಯೇ ಅರೆಕ್ಷಣ ಮೌನಿಯಾಗಿತ್ತು!! ಸಾವಿನಲ್ಲೂ ಒಂದಾದ ಗೆಳೆಯರ ಶವ ಮೆರವಣಿಗೆಯಲ್ಲಿ ಕಣ್ಣೀರ ಕೋಡಿಯೇ ಹರಿದಿತ್ತು
ವಿಧಿ ಅನ್ನೋದು ಯಾವ ಕ್ಷಣದಲ್ಲಿಯೂ ಉಲ್ಟ ಹೊಡೆದು ತನ್ನದೇ ಕಾನೂನು ಹಿಡಿದು ನಡೆಯುತ್ತದೆ ಎಂಬುವುದಕ್ಕೆ ಅದೊಂದು ಪ್ರಕರಣ ಪ್ರತ್ಯಕ್ಷ ಸಾಕ್ಷಿಯಾಗಿ ಕಾಣುತ್ತದೆ. ಜೀವಕ್ಕೆ ಜೀವ ಕೊಡುವ ಆ ಇಬ್ಬರು ಪ್ರಾಣ ಸ್ನೇಹಿತರು ದುರಂತ ಮರಣ ಕಂಡಿದ್ದು, ಶವ ಮೆರವಣಿಗೆಯಲ್ಲಿ ಹೆತ್ತವರ, ಸ್ನೇಹಿತರ …
-
Newsದಕ್ಷಿಣ ಕನ್ನಡ
ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ
ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ ಹರಿವು ಹೆಚ್ಚಾಗಿ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಷಾತ್ ಬೆಳ್ತಂಗಡಿ ಬೆಳಾಲು ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ …
