Uppinangady: ಬೈಕ್ ನಲ್ಲಿ ಬಂದ ಸವಾರರಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ದಾರಿ ಕೇಳುವ ನೆಪದಲ್ಲಿ ತಡೆದು, ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಎರಗಿಸಿ ಪರಾರಿಯಾದ ಘಟನೆ ನಿನ್ನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.
Uppinangady
-
Uppinangady: ದಕ ಜಿಲ್ಲೆಯಾದ್ಯಂತ ಪೊಲೀಸರ ತಡ ರಾತ್ರಿ ಕಾರ್ಯಾಚರಣೆಗಳ ವಿರುದ್ಧ ಎಲ್ಲೆಡೆಯಿಂದ ಭಾರೀ ಅಸಮಾಧಾನ, ಆಕ್ರೋಶ,ಖಂಡನೆಗಳು ವ್ಯಕ್ತವಾಗುತ್ತಿರುವುದರ ಮಧ್ಯೆಯೇ ಪೊಲೀಸರು ಈ ರಾತ್ರಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕು ಗೊಳಿಸುತ್ತಲೇ ಇದ್ದಾರೆ.
-
Uppinangady: ಉಪ್ಪಿನಂಗಡಿಯಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ನಿರ್ಮಿಸಿದ ತಡೆಗೋಡೆಯೊಂದು ಬಿರುಕು ಬಿಟ್ಟಿದ್ದು ಸ್ಥಳೀಯರಲ್ಲಿ ಗೊಂದಲವುಂಟು ಮಾಡಿದೆ.
-
News
Uppinangady: ಇಂದಿನಿಂದ ಉಪ್ಪಿನಂಗಡಿ, ಮಾಣಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ: ಜೂ.2ರಿಂದ ಕಲ್ಲಡ್ಕ ಪ್ಲೈಓವರ್ ಸಂಚಾರಕ್ಕೆ ಸಂಸದ ಚೌಟ ಸೂಚನೆ
by ಕಾವ್ಯ ವಾಣಿby ಕಾವ್ಯ ವಾಣಿUppinangady: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ …
-
Uppinangady: ಬಕ್ರೀದ್ ಹಬ್ಬಕ್ಕೆಂದು ಆಡುಗಳನ್ನು ಖರೀದಿ ಮಾಡಲು ರಾಜಸ್ಥಾನಕ್ಕೆ ಹೋಗಿದ್ದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಯುವಕರಿಬ್ಬರು ಅಲ್ಲಿನ ವ್ಯಕ್ತಿಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿರುವ ಕುರಿತು, ಹಾಗೂ ಮನೆಯವರ ಸಂಪರ್ಕಕ್ಕೆ ಸಿಗದಿರುವ ಆತಂಕಕಾರಿ ಘಟನೆ ನಡೆದಿದೆ.
-
Uppinangady: ಉಪ್ಪಿನಂಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.
-
News
Uppinangady: ಉಪ್ಪಿನಂಗಡಿ: ಭಕ್ತಿಗೆ ಜಾತಿ-ಮತದ ಬೇಲಿಗಳಿಲ್ಲ: ಮಹಾಕಾಳಿ ದೇಗುಲದಲ್ಲಿ ಮುಸ್ಲಿಂ ಯುವಕರ ಹರಕೆ!
by ಕಾವ್ಯ ವಾಣಿby ಕಾವ್ಯ ವಾಣಿUppinangady:ಭಗವಂತನ ಸನ್ನಿಧಿಯಲ್ಲಿ ಭಕ್ತಿಗೆ ಜಾತಿ-ಮತದ ಬೇಲಿಗಳಿಲ್ಲ” ಎಂಬುದಕ್ಕೆ ಉಪ್ಪಿನಂಗಡಿಯ (Ugganagadi) ಶ್ರೀ ಮಹಾಕಾಳಿ ದೇವಸ್ಥಾನವು ಭಾನುವಾರ ಜೀವಂತ ಸಾಕ್ಷಿಯಾಯಿತು.
-
Uppinangady : ಕಟ್ಟಿಗೆ ಕೊಂಡೊಯ್ಯುವ ವಿಚಾರಕ್ಕೆ ಕುಟುಂಬ ಒಂದರ ಮಧ್ಯೆ ಜಗಳ ನಡೆದಿದ್ದು ದೊಣ್ಣೆಯಿಂದ ಹೊಡೆದು ದೊಡ್ಡಪ್ಪನ ಮಗನನ್ನೇ ಕೊಲೆ ಮಾಡಿರುವ ಅಚ್ಚರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
-
News
Uppinangady: ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪತ್ತೆ: ನಾಲ್ಕು ಜಾನುವಾರುಗಳ ರಕ್ಷಣೆ!
by ಕಾವ್ಯ ವಾಣಿby ಕಾವ್ಯ ವಾಣಿUppinangady: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ (Uppinangady) ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ.
-
Uppinangady: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ಕನ್ನ ಹಾಕಲಾಗಿದ್ದು, ಲಕ್ಷಾಂತರ ಬೆಲೆಬಾಳುವ ನಗ ನಗದು ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
