Uppinangady: ಕರಾಯ ಗ್ರಾಮದ ಕಲ್ಲೇರಿಯಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್(35)ನನ್ನು ಉಪ್ಪಿನಂಗಡಿ (Uppinangady) ಪೊಲೀಸರು ಬಂಧಿಸಿದ್ದಾರೆ.
Uppinangady
-
Uppinangady : ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿ ಎಟಿಎಂಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ನಡೆದಿದೆ.
-
Uppinangady: ಇಲ್ಲಿಗೆ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಬೋಳಂತಿಲದಲ್ಲಿ ಗುರುವಾರ ಬೆಳಗ್ಗಿನ ಜಾವ ಸರಣಿ ಕಳ್ಳತನ ನಡೆದಿದ್ದು, ನಾಲ್ಕು ಮನೆಗಳಿಂದ ಸುಮಾರು 4.80 ಲಕ್ಷ ರೂ. ಹಾಗೂ ಆಭರಣಗಳನ್ನು ಕದ್ದೊಯ್ದಿರುವ ಕುರಿತು ದೂರು ದಾಖಲಾಗಿದೆ.
-
Uppinangady: ಉಪ್ಪಿನಂಗಡಿಯ (Uppinangady) ಇಳಂತಿಲ ಬಳಿ ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ನಡೆದಿದೆ.
-
Uppinangady: ಖ್ಯಾತ ಉದ್ಯಮಿ ನೆಕ್ಕಿಲಾಡಿಯ ಸಿದ್ದೀಕ್ ಹಾಜಿ ಅರಫಾ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 27 ರಂದು ಮೃತರಾಗಿದ್ದಾರೆ.
-
Uppinangady: ಉಪ್ಪಿನಂಗಡಿಯಲ್ಲಿ ನಡೆದ 39ನೇ ವರ್ಷದ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಮುಕ್ತಾಯವಾಗಿದೆ. ಇಲ್ಲಿದೆ ಕಂಬಳದ ಫಲಿತಾಂಶದ ವಿವರ.
-
Uppinangady: ಪತ್ನಿ ತವರು ಮನೆಗೆ ಹೋದ ಬೇಸರದಲ್ಲಿ ಪತಿಯೋರ್ವ ನೇಣಿಗೆ ಶರಣಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ.
-
Uppinangady: ಹೋಳಿ ಸಂಭ್ರಮಾಚರಣೆಯಲ್ಲಿದ್ದ ಬಿಹಾರ ಮೂಲದ ಕಾರ್ಮಿಕರ ಮೇಲೆ 34ನೇ ನೆಕ್ಕಿಲಾಡಿಯಲ್ಲಿ ಗುಂಪೊಂದು ದಾಳಿ ನಡೆಸಿದ ಪರಿಣಾಮ ಹಲ್ಲೆಗೊಳಗದ ಕಾರ್ಮಿಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.
-
Uppinangady: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಬಳಿ ನಡೆದಿದೆ.
-
Uppinangady: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.
