ತಾವು ಆಶ್ರಮಕ್ಕೆ ಹಣ, ಹಳೆಯ ಬಟ್ಟೆ-ಬರೆಗಳನ್ನು ಸಂಗ್ರಹಿಸುತ್ತಿದ್ದೇವೆಂದು ನಕಲಿ ಐಡಿ ಕಾರ್ಡ್ ತೋರಿಸಿ ಭಿಕ್ಷಾಟನೆ ನಡೆಸುತ್ತಿರುವ ತಂಡವೊಂದು ಉಪ್ಪಿನಂಗಡಿ ( Uppinangady )ಯಲ್ಲಿದ್ದು, ಕೊಯಿಲದ ಮನೆಯೊಂದಕ್ಕೆ ಈ ತಂಡದ ಸದಸ್ಯರು ಹೋದಾಗ ಅಲ್ಲಿ ಅವರ ನಿಜ ಬಣ್ಣ ಬಯಲಾಗಿದೆ.
Uppinangady
-
ಉಪ್ಪಿನಂಗಡಿ: ಯುವತಿಯರಿಬ್ಬರನ್ನು ರಾತ್ರಿ ನದಿ ತೀರಕ್ಕೆ ಯುವಕರ ತಂಡವೊಂದು ಕರೆದುಕೊಂಡು ಬಂದಿದ್ದು, ಈ ಸಂದರ್ಭ ಹಿಂದೂ ಪರ ಸಂಘಟನೆಯ ಯುವಕರು ಅವರನ್ನು ಹಿಂಬಾಲಿಸಿದ್ದನ್ನು ಕಂಡು ಯುವತಿಯರನ್ನು ಅಲ್ಲಿಯೇ ಬಿಟ್ಟು ಯುವಕರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು ಗ್ರಾಮದಲ್ಲಿ ನಡೆದಿದೆ. …
-
latestNews
ಉಪ್ಪಿನಂಗಡಿ : ಗಂಡನ ಎದುರಲ್ಲೇ ಪತ್ನಿಯ ಮಾನಭಂಗಕ್ಕೆ ಯತ್ನ ಮಾಡಿದ ವ್ಯಕ್ತಿ | ತಡೆದ ಗಂಡನಿಗೆ ದೊಣ್ಣೆಯಿಂದ ಹಲ್ಲೆ,ಬೆದರಿಕೆ!
ಉಪ್ಪಿನಂಗಡಿ:ಅಕ್ರಮವಾಗಿ ಮನೆಗೆ ಪ್ರವೇಶಿಸಿದ ವ್ಯಕ್ತಿಯೊಬ್ಬ ಪತಿಯ ಸಮ್ಮುಖದಲ್ಲೇ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಹಲ್ಲೆ ನಡೆಸಿ ಬೆದರಿಕೆ ಒಡ್ಡಿದ ಬಗ್ಗೆ ಮಹಿಳೆಯೋರ್ವರು ವ್ಯಕ್ತಿಯೊಬ್ಬನ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಠಾಣಾ ವ್ಯಾಪ್ತಿಯ ಬಾರ್ಯ ಗ್ರಾಮದ ಮಹಿಳೆಯ ಮನೆಗೆ ಸಾಹದ್ ಎನ್ನುವ ವ್ಯಕ್ತಿಯೊಬ್ಬ ಅಕ್ರಮವಾಗಿ …
-
ದಕ್ಷಿಣ ಕನ್ನಡ
SHOCKING: ಪುತ್ತೂರು | ಬಸ್ಸಿನಲ್ಲಿ ಚಲಿಸುತ್ತಿದ್ದಾಗ ವಿದ್ಯಾರ್ಥಿನಿಗೆ ಗುಪ್ತಾಂಗವನ್ನು ತಾಗಿಸಿದ ಅನ್ಯ ಕೋಮಿನ ವ್ಯಕ್ತಿ
ಇತ್ತೀಚೆಗೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಯಾವುದೇ ಕ್ರಮ ತೆಗೆದುಕೊಂಡರೂ ಈ ಕಾಮದ ಪಿಡುಗು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಮೊದಲು ನಾಲ್ಕು ಗೋಡೆ ಮಧ್ಯೆ ನಡೆಯುತ್ತಿದ್ದು, ಈಗ ಖುಲ್ಲಂ ಖುಲ್ಲ ನಡೆಯೋಕೆ ಶುರುವಾಗಿದೆ. ಹೌದು, ಉಪ್ಪಿನಂಗಡಿಯಲ್ಲಿ ಈಗ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಮಾಂಗಲ್ಯ ಸರದೊಂದಿಗೆ ಆಶೀರ್ವದಿಸುವಂತೆ ಹೇಳಿ ಮಹಿಳೆಯ ಮಾಂಗಲ್ಯ ಸರವನ್ನೇ ಲಪಟಾಯಿಸಿದ ಅಪರಿಚಿತ !
ಉಪ್ಪಿನಂಗಡಿ: ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು ನಂಬಿಸಿ ಮಂಕುಬೂದಿ ಎರಚಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರೂವರೆ ಪವನ್ ತೂಕದ ಚಿನ್ನದ ಮಾಂಗಲ್ಯ ಸರವನ್ನು ಹಾಡಹಗಲೇ ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿಯ ರಥಬೀದಿಯಲ್ಲಿರುವ ದೇಗುಲಕ್ಕೆ ಹೋಗುವ ದಾರಿಯಲ್ಲಿನ ಅರ್ಚಕರ …
-
ಉಪ್ಪಿನಂಗಡಿ: ಕುಮಾರಧಾರ-ನೇತ್ರಾವತಿ ನದಿಗಳ ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ಜು.13ರ ರಾತ್ರಿ ವೇಳೆ ನದಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದು ಜನ ನೆರೆಭೀತಿಯಲ್ಲಿದ್ದಾರೆ. ಚಾರ್ಮಾಡಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ನದಿ ನೀರಿನ ಮಟ್ಟ ದಿಢೀರ್ ಹೆಚ್ಚಳಗೊಂಡಿದ್ದು ರಾತ್ರಿಯಿಡೀ ಮಳೆ ಸುರಿಯುತ್ತಿರುವುದರಿಂದ ನೀರಿನ ಪ್ರಮಾಣ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಪೆರ್ನೆಯಲ್ಲಿ ಅಪಘಾತ, ಉದ್ವಿಗ್ನ ಸ್ಥಿತಿ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಡಿಸಿ
ಶನಿವಾರ ಪೆರ್ನೆ ಬಳಿ ಹೆದ್ದಾರಿ ಗುತ್ತಿಗೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಆಲಂಕಾರಿಗೆ ಹೋಗುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ನೆರವಾದರು.ಅಪಘಾತದ ಬಳಿಕ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು, ಈ ವೇಳೆ ಸ್ಥಳಕ್ಕೆ ಆಲಂಕಾರು ಕಡೆಗೆ …
-
ದಕ್ಷಿಣ ಕನ್ನಡ
ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಕ್ಲಾಸ್ ಗೆ ಬಂದ ವಿದ್ಯಾರ್ಥಿನಿಯರು | ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು
ಮಂಗಳೂರು: ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್ ವಿವಾದ ಮುಂದುವರಿದಿದೆ. ಕೆಲ ವಿದ್ಯಾರ್ಥಿಗಳಿಗೆ ಹಿಜಾಬ್ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಧರಣಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಪ್ರಕರಣ!! ಉಪ್ಪಿನಂಗಡಿ ಠಾಣೆಯಲ್ಲಿ 25 ವಿದ್ಯಾರ್ಥಿಗಳ ಮೇಲೆ ಎಫ್.ಐ.ಆರ್ ದಾಖಲು
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲದಿದ್ದರೂ ಹಿಜಾಬ್ ಗಾಗಿ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ ಬೆನ್ನಲ್ಲೇ ನಡೆದ ಪ್ರತಿಭಟನೆಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಕಾಲೇಜಿನಲ್ಲಿ ಘರ್ಷಣೆಗೆ ಕಾರಣವಾದ ಹಿಜಾಬ್ ವಿವಾದ!! ಮುಸ್ಲಿಂ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ
ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೊಮ್ಮೆ ಭುಗಿಲೆದ್ದಿದ್ದು, ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಈ ಘಟನೆಯ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಗೂಂಡಾಗಿರಿ ಪ್ರದರ್ಶಿಸಿರುವ ಘಟನೆ ಬೆಳಕಿಗೆ ಬಂದಿದೆ. ಅದಲ್ಲದೆ ಮಾಧ್ಯಮ ಪ್ರತಿನಿಧಿಗಳು ಕಾಲೇಜಿನ …
