ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಅನ್ಯ ಕೋಮಿನ ಯುವಕನೊಬ್ಬ ಹಿಂದೂ ಮಹಿಳಾ ಪ್ರಯಾಣಿಕೆಗೆ ಕಿರುಕುಳ ನೀಡಿದ್ದರಿಂದ ಮನನೊಂದು ಮಹಿಳೆ ನಡು ದಾರಿಯಲ್ಲಿ ಇಳಿದು ಸಂಬಂಧಿಕರ ಮನೆಗೆ ತೆರಳಿ ಬಚಾವಾದ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ. ಘಟನೆಯ ವಿವರ: ಬೆಂಗಳೂರಿನಲ್ಲಿ …
Uppinangady
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರು ಅಪಾಯದಿಂದ ಪಾರು
ಉಪ್ಪಿನಂಗಡಿ: ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಗೆ ಉರುಳಿದ ಘಟನೆಯೊಂದು ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಪ್ರತೀ ದಿನವೂ ಮಂಗಳೂರು-ಬೆಂಗಳೂರು ಪ್ರಯಾಣಿಸುವ ಭಾರತಿ ಸಂಸ್ಥೆಗೆ …
-
ದಕ್ಷಿಣ ಕನ್ನಡ
ಮುದ್ದಾಡಿ ಬೆಳೆಸಿದ ಮಕ್ಕಳು ಇಳಿ ವಯಸ್ಸಿನಲ್ಲಿ ದೂರವಾದರು!! ಸಕಲೇಶಪುರದಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಮಂಗಳೂರಿನ ವ್ಯಕ್ತಿ!!??
ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಪುತ್ತೂರು ಆಸುಪಾಸಿನವರೆನ್ನಲಾದ ಸುಮಾರು 70 ವರ್ಷದ ವೃದ್ಧರೋರ್ವರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಕೆಲ ಸಮಯಗಳಿಂದ ಏಕಾಂಗಿಯಾಗಿ ಭಿಕ್ಷೆ ಬೇಡುತ್ತಾ, ಸ್ಥಳೀಯರು ನೀಡಿದ ಅನ್ನವನ್ನು ತಿನ್ನುತ್ತಾ ಶೋಚನೀಯ ಜೀವನ ಸಾಗಿಸುತ್ತಿರುವ ಬಗ್ಗೆ ವರದಿಯಾಗಿದೆ. ಕೆಲ ಸಮಯದಿಂದ ವೃದ್ಧನನ್ನು …
-
ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಸುದೆಂಗಳ ನಿವಾಸಿ ಸುಂದರ ಮಡಿವಾಳ ಅವರ ಪುತ್ರಿ ಸಹನಾ (23) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಾಪು …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಕೈ ಹಾಕಿ ವ್ಯಕ್ತಿಯಿಂದ ಅಸಭ್ಯ ವರ್ತನೆ, ಹಾಗೂ ದಾಂಧಲೆ: ಹೋಟೆಲ್ ಮಾಲಕರಿಂದ ದೂರು
ಹೊಟೇಲ್ ನಲ್ಲಿ ಊಟ ಮಾಡುತ್ತಿದ್ದ ಮಹಿಳಾ ಗ್ರಾಹಕಿಯ ಮೈ ಮೇಲೆ ಕೈ ಹಾಕಿ ಚುಡಾಯಿಸಿದ್ದು ಮಾತ್ರವಲ್ಲದೇ, ಪ್ರಶ್ನಿಸಿದ ಹೊಟೇಲ್ ಮಾಲಕ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ದಾಂಧಲೆ ನಡೆಸಿದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ಸೋಮವಾರ ನಡೆದಿದೆ. ಉಪ್ಪಿನಂಗಡಿ ಬಸ್ ನಿಲ್ದಾಣದ ಪರಿಸರದಲ್ಲಿನ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಚಾಲಕನ ಅಜಾಗರೂಕತೆಯಿಂದ ಮಹಿಳೆಯ ಸೊಂಟಕ್ಕೆ ಗಾಯ!! ಆಸ್ಪತ್ರೆಗೆ ದಾಖಲಾಗಿ ಠಾಣೆಗೆ ದೂರು ನೀಡಿದ ಮಹಿಳೆಯ ದೂರಿನಲ್ಲೇನಿದೆ!??
ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ಸಿನ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡ ಘಟನೆಯೊಂದು ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆ ನೀಡಿದ ದೂರನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆಯನ್ನು ಸಕಲೇಶಪುರ ತಾಲೂಕಿನ ಅನಿತಾ(38) ಎಂದು …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಹಿಜಾಬ್ ವಿಷಯ ವ್ಯಾಟ್ಸಾಪ್ನಲ್ಲಿ ಶೇರ್ : ಹರ್ಷನ ಹಾಗೇ ಸಾಯುತ್ತಿಯಾ ಎಂದು ಕೊಲೆ ಬೆದರಿಕೆ ಹಾಕಿದ ತಂಡ | ಹೆದರಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಯತ್ನ | ಕೈ ಕಾಲು ಕಳೆದುಕೊಂಡ ಯುವಕ
ಉಪ್ಪಿನಂಗಡಿ: ಹಿಜಾಬ್ ವಿಷಯವಾಗಿ ವಾಟ್ಸಫ್ನಲ್ಲಿ ಶೇರ್ ಮಾಡಿದಕ್ಕೆ ಬಂದ ಬೆದರಿಕೆಗೆ ಮಣಿದು ಉಪ್ಪಿನಂಗಡಿಯ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿ ಕೈಕಾಲುಗಳನ್ನು ಕಳೆದುಕೊಂಡ ಘಟನೆ ನಡೆದಿದ್ದು, ಈತನನ್ನು ಬೆದರಿಸಿ ಆತ್ಮಹತ್ಯೆಗೆ ಪ್ರಚೋದಿಸಿದವರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರೇಬಂಡಾಡಿ ಗ್ರಾಮದ ಮದ್ಮೆತ್ತಿಮಾರ್ …
-
ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದನ್ನು ಪ್ರಶ್ನಿಸಿದ ಹಿಂದೂ ಯುವಕರ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ನಝೀರ್ ಎಂಬಾತ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಹಿಜಾಬ್ ಬಿಟ್ಟು ಕಾಲೇಜು ಸಮವಸ್ತ್ರ ಪಾಲನೆಗೆ ಒಪ್ಪಿದ ವಿದ್ಯಾರ್ಥಿನಿಯರು!! | ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾದ ಆಡಳಿತ ಮಂಡಳಿ
ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿದ್ದ ವಿದ್ಯಾರ್ಥಿನಿಯರು ಕೊನೆಗೂ ಸಮವಸ್ತ್ರ ನಿಯಮಾವಳಿಗಳನ್ನು ಪಾಲನೆ ಮಾಡಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಿಜಾಬ್ ಧರಿಸಲು ನಿರಾಕರಣೆ ವ್ಯಕ್ತವಾದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಶನಿವಾರವೂ ತರಗತಿ ಬಹಿಷ್ಕರಿಸಿದರಾದರೂ ಸೋಮವಾರದಿಂದ …
-
ಪುತ್ತೂರು: ಉಪ್ಪಿನಂಗಡಿ ಶಾಲೆಯೊಂದರ ಅಪ್ರಾಪ್ತ ಬಾಲಕಿಗೆ ಚುಡಾವಣೆ ಮಾಡಿದ ಆರೋಪದಡಿಯಲ್ಲಿ ಪುತ್ತೂರಿನ ಗಾರ್ಬಲ್ವೊಂದರಲ್ಲಿ ಕೆಲಸಕ್ಕಿರುವ ಅಸ್ಸಾಂ ಮೂಲದ ಆರೋಪಿಯನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದವರಾಗಿದ್ದು, ಪುತ್ತೂರು ಮುಕ್ರಂಪಾಡಿಯಲ್ಲಿ ಅಡಿಕೆ ಗಾರ್ಬಲ್ವೊಂದರಲ್ಲಿ ಕೆಲಸಕ್ಕಿರುವ ಟೋನಿ ನಾಯಕ್ ಎಂಬವರು ಬಂಧಿತ ಆರೋಪಿ. …
