ಉಪ್ಪಿನಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಡಿಯನ್ ಡ್ರೈವಿಂಗ್ ಸ್ಕೂಲ್ ನ ಮುಸ್ಲಿಂ ಮಾಲಕನ ವಿರುದ್ಧ ಇದೀಗ ವಾಟ್ಸಾಪ್ ಸಂದೇಶವೊಂದು ವೈರಲ್ ಆಗುತ್ತಿದ್ದು, ಡ್ರೈವಿಂಗ್ ಸಂಸ್ಥೆಯ ಮಾಲಕನ ಕಾಮದಾಟಕ್ಕೆ ಹಿಂದೂ ಯುವತಿಯರು ಬಲಿಯಾಗಬೇಡಿ ಎಂಬ ಸಂದೇಶ ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಮುಸ್ಲಿಂ ಉದ್ಯಮಿಯ ವಿರುದ್ಧ …
Uppinangady
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಚಲಿಸುತ್ತಿದ್ದ ಗೂಡ್ಸ್ ವಾಹನ ಬೆಂಕಿಗಾಹುತಿ!! ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಘಟನೆ
ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಇಂದು ಸಂಜೆ ವೇಳೆ ಗೂಡ್ಸ್ ವಾಹನವೊಂದಕ್ಕೆ ಬೆಂಕಿ ಹಿಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಬೆದ್ರೋಡಿ ತಲುಪುತ್ತಿದ್ದಂತೆ ಬೆಂಕಿ ಹಿಡಿದ ಪರಿಣಾಮ ವಾಹನವು ಹೊತ್ತಿ ಉರಿದಿದ್ದು, …
-
ಉಪ್ಪಿನಂಗಡಿ : ಡಿಸೆಂಬರ್ 6 ರಂದು ಉಪ್ಪಿನಂಗಡಿಯ ಮೀನು ಮಾರಾಟದ ಅಂಗಡಿಗೆ ದಾಳಿ ನಡೆಸಿ ತಲ್ವಾರಿನಿಂದ ಹಲ್ಲೆಗೈದು ಪರಾರಿಯಾಗಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಕುಪ್ಪೆಟ್ಟಿ ಬೈತಾರು ಮನೆ ನಿವಾಸಿ ಸರ್ಪುದ್ದೀನ್ …
-
ಉಪ್ಪಿನಂಗಡಿ : ಶೌಚಾಲಯಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಬಜತ್ತೂರು ಗ್ರಾಮದ ಬೆದ್ರೋಡಿಯ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಜತ್ತೂರು ಗ್ರಾಮದ ಬೆದ್ರೋಡಿ ದಿ.ಬಾಲಕೃಷ್ಣ ಗೌಡರವರ ಪುತ್ರ ಸುರೇಶ್(26ವ.)ಮೃತಪಟ್ಟ ದುರ್ದೈವಿ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ | ನಮ್ಮೂರ ಮಸೀದಿ ನೋಡಲು ಬನ್ನಿ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಮಠದೂರು ಸಹಿತ ಸುಬ್ರಹ್ಮಣ್ಯ ಸ್ವಾಮೀಜಿ!! | ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ಪತ್ರಿಕೆ ಹರಿದಾಡಿದ ಬಳಿಕ ಬಯಲಾಯಿತು ಸತ್ಯ!
ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ‘ಮಸ್ಜಿದ್ ದರ್ಶನ್ ‘ ಎಂಬ ಕಾರ್ಯಕ್ರಮವೊಂದು ಮಸ್ಜಿದ್ ಹುದಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಸಂಜೀವ ಮಠಂದೂರು ಹಾಗೂ ಸುಬ್ರಹ್ಮಣ್ಯ ಮಠದ ಸ್ವಾಮೀಜಿಗಳು ಆಗಮಿಸುತ್ತಾರೆ ಎಂಬ ಆಹ್ವಾನ ಪತ್ರಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೂಕ್ಷ್ಮ ವಿಷಯದ ಕಾರಣಕ್ಕೆ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಬೆಳ್ಳಂಬೆಳಗ್ಗೆ ತನ್ನ ಪತ್ನಿಗೆ ಕತ್ತಿಯಿಂದ ಕಡಿದ ಪತಿ!! ಹಲ್ಲೆಯಿಂದ ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಗೆ ದಾಖಲು
ಉಪ್ಪಿನಂಗಡಿ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಪತಿಯೋರ್ವ ತನ್ನ ಪತ್ನಿಗೆ ಕತ್ತಿಯಿಂದ ಕಡಿದು ಗಂಭೀರಗೊಳಿಸಿದ ಘಟನೆ ಇಂದು ಮುಂಜಾನೆ ನಡೆದಿದ್ದು, ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆರ್ನೆ ಹನುಮಾಜೆ ನಿವಾಸಿ ಶ್ರೀನಿವಾಸ್ ಎಂಬವರು ತನ್ನ ಪತ್ನಿ ಲಕ್ಷ್ಮಿ(60) ಎಂಬವರಿಗೆ ಕತ್ತಿಯಿಂದ ಕಡಿದು …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಇತ್ತೀಚೆಗೆ ದಶಮಾನೋತ್ಸವ ಕಂಡ ದೈವಸ್ಥಾನದ ಮೇಲೆ ಬಿತ್ತು ಅಧಿಕಾರಿಗಳ ಕೆಟ್ಟ ಕಣ್ಣು!! ಕಾರಣವಿಲ್ಲದೆ ಅಧಿಕಾರ ಚಲಾಯಿಸಿಸಲು ಮುಂದಾಯಿತಾ ಇಲಾಖೆ!!?
ಕರಾವಳಿಯ ಜನರು ದೈವ ದೇವರಿಗೆ ವಿಶೇಷವಾದ ಪ್ರಾಶಸ್ತ್ಯ ನೀಡಿ, ಅನಾದಿಕಾಲದಿಂದಲೂ ಶ್ರದ್ಧಾಭಕ್ತಿಯಿಂದ ಪೂಜಿಸಿಕೊಂಡು ಬಂದಿದ್ದಾರೆ. ಹಾಗೆಯೇ ಇಲ್ಲಿನ ದೈವ ದೇವರಿಗೆ ಕಾರ್ಣಿಕವಾದ ಶಕ್ತಿಯಿದೆ. ಆದರೆ ಇಂತಹ ಶಕ್ತಿಯನ್ನು ಕಡೆಗಣಿಸುವ ಕೆಲಸ ಮತ್ತೊಮ್ಮೆ ತುಳುನಾಡಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸುತ್ತಮುತ್ತಲಿನ …
-
ಯುವಕನೋರ್ವ ನಮಾಜ್ ಮುಗಿಸಿ ಮನೆಗೆ ಬಂದ ನಂತರ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಜಾರಿಗೆ ಬೈಲಿನಲ್ಲಿ ನಡೆದಿದೆ. ಜಾರಿಗೆ ಬೈಲಿನ ಶಾಕಿರ್ (24) ಮೃತ ಯುವಕ ಎಂದು ತಿಳಿದುಬಂದಿದೆ. ಇವರು ಇಂದು ಬೆಳಿಗ್ಗೆ ನಮಾಝ್ ಗೆ ಜಾರಿಗೆ ಬೈಲಿನ ಮಸೀದಿಗೆ …
-
ದಕ್ಷಿಣ ಕನ್ನಡ
ಕರಾವಳಿಯಲ್ಲಿ ಮತ್ತೊಮ್ಮೆ ದೇವರ ಕಾರ್ಣಿಕ ಶಕ್ತಿಯ ಅನಾವರಣ | ಮನೆಯಿಂದ ಕಳ್ಳತನವಾಗಿದ್ದ ದ್ವಿಚಕ್ರ ವಾಹನ ದೇವರಿಗೆ ಹರಕೆ ಸಲ್ಲಿಸಿ ಹೊರಬರುವಷ್ಟರಲ್ಲಿ ಪತ್ತೆ !!
by ಹೊಸಕನ್ನಡby ಹೊಸಕನ್ನಡಕರಾವಳಿಯಲ್ಲಿ ದೈವ, ದೇವರಿಗೆ ಅದರದ್ದೇ ಆದ ಕಾರ್ಣಿಕ ಶಕ್ತಿಯಿದೆ. ಜನರಿಗೆ ಏನಾದರೊಂದು ತೊಂದರೆ ಆದಾಗ ದೈವ ದೇವರಿಗೆ ಹರಕೆ ಕಟ್ಟಿಕೊಂಡರೆ ಸಾಕು, ಕಷ್ಟಗಳು ಕೆಲಕ್ಷಣದಲ್ಲೇ ಪರಿಹಾರವಾಗಿದ್ದುಂಟು. ಈ ಸಾಲಿಗೆ ಸೇರಿದೆ ಉಪ್ಪಿನಂಗಡಿಯ ಈ ಘಟನೆ. ಉಪ್ಪಿನಂಗಡಿಯ ಉದ್ಯಮಿ ಸುಂದರ ಗೌಡ ಎಂಬವರ …
-
ದಕ್ಷಿಣ ಕನ್ನಡ
ಯುವತಿಯೊಂದಿಗೆ ವೀಡಿಯೋ ಕಾಲ್ ನಲ್ಲಿ ಬೆತ್ತಲಾಗಿದ್ದಲ್ಲದೇ ಹಸ್ತಮೈಥುನ ಮಾಡುವ ದೃಶ್ಯ ಲೈವ್ ಪ್ರದರ್ಶನ!! ಬಯಲಾಯಿತು ಉಪ್ಪಿನಂಗಡಿಯ ಗ್ರಾಮ ಪಂಚಾಯತ್ ಸದಸ್ಯನೋರ್ವನ ರಾಸಲೀಲೆ
ಮತ್ತೊಮ್ಮೆ ಉಪ್ಪಿನಂಗಡಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಉಪ್ಪಿನಂಗಡಿಯ ಯುವಕನೊಬ್ಬ ಯುವತಿಯೊಂದಿಗೆ ವೀಡಿಯೋ ಕಾಲ್ ನಲ್ಲಿ ಬೆತ್ತಲಾಗಿದ್ದಲ್ಲದೇ, ಟಾಯ್ಲೆಟ್ ನಲ್ಲಿ ಹಸ್ತಮೈಥುನ ನಡೆಸಿ ಯುವತಿಗೆ ಲೈವ್ ತೋರಿಸಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಸದ್ಯ ವೀಡಿಯೋ ದಲ್ಲಿನ ಪಾತ್ರಧಾರಿ …
