ಮದುವೆ ವಾರ್ಷಿಕೋತ್ಸವದ ದಿನದಂದು ಖುಷಿಯಿಂದ ದೇವಸ್ಥಾನಕ್ಕೆ ತೆರಳುತ್ತಿದ್ದ ಪತಿ-ಪತ್ನಿ ಸಹಿತ ಇಬ್ಬರು ಮಕ್ಕಳು ವಿಧಿಯ ಕ್ರೂರ ಆಟಕ್ಕೆ ಸಿಲುಕಿ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ಪತ್ನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಕೊಂತ್ರಿಜಾಲು ಎಂಬಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಕಡಬ …
Uppinangady
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಮತ್ತು ಪೊಲೀಸ್ ಇಲಾಖೆ ವಾಹನ ಹಾನಿ | 10 ಮಂದಿ ಪಿಎಫ್ಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು
ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದಿದ್ದ ಘಟನೆಯಲ್ಲಿ ಪೊಲೀಸರಿಂದಲೇ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ …
-
ಪುತ್ತೂರು : ಉಪ್ಪಿನಂಗಡಿಯಲ್ಲಿ ನಡೆದ ಗಲಭೆ ಮತ್ತು ಲಾಠಿಚಾರ್ಜ್ಗೆ ಸಂಬಂಧಿಸಿದಂತೆ ಎಸ್ಪಿ ರಿಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಉಪ್ಪಿನಂಗಡಿ ಗಲಭೆ ಕುರಿತು ಎಸ್ಪಿ ರಿಷಿಕೇಶ್ ಸೋನಾವಣೆ ಪ್ರತಿಕ್ರಿಯೆಕೆಲ ಯುವಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಡಿ.13 ರಂದು ಸಿನಾನ್ ಎಂಬಾತನನ್ನು ಬಂಧಿಸಲಾಗಿತ್ತು. ಬಂಧಿತ …
-
ಮಂಗಳೂರು:ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆ ನಿರ್ದಯವಾಗಿ ಲಾಠಿಚಾರ್ಚ್ ನಡೆಸಿದ ಉಪ್ಪಿನಂಗಡಿ ಪೊಲೀಸರ ಕೃತ್ಯವನ್ನು ಖಂಡಿಸಿ ಸರ್ವ ನಾಗರಿಕರನ್ನು ಒಗ್ಗೂಡಿಸಿ ಡಿ. 17 ರಂದು ಎಸ್ಪಿ ಕಚೇರಿ ಚಲೋ ನಡೆಸಲಿರುವುದಾಗಿ …
-
ಉಪ್ಪಿನಂಗಡಿ: ನಿನ್ನೆ ಪ್ರತಿಭಟನೆ, ಲಾಠಿಚಾರ್ಜ್ ಗೆ ಕಾರಣವಾಗಿದ್ದ ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಬುಧವಾರ ಪೇಟೆ ಶಾಂತ ಸ್ಥಿತಿಯಲ್ಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಉಪ್ಪಿನಂಗಡಿಗೆ ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಿಂದ ಪೊಲೀಸರನ್ನು ಕರೆಸಲಾಗಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಇಲ್ಲಿನ ಹಳೆಗೇಟ್ನ ಸುಬ್ರಹ್ಮಣ್ಯ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣ | ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ ಸಚಿವರಿಗೆ ಮನವಿ
ಪುತ್ತೂರು :ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೋಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲೆಯ ಶಾಸಕರು …
-
ಉಪ್ಪಿನಂಗಡಿಯಲ್ಲಿ ಇತ್ತೀಚಿಗೆ ನಡೆದ ಪ್ರಕರಣವೊಂದರಲ್ಲಿ ಪಿಎಫ್ಐ ಮುಖಂಡರನ್ನು ಬಂಧಿಸಿದ ಕಾರಣಕ್ಕಾಗಿ ಪಿ.ಎಫ್. ಐ.ಸಂಘಟನೆಯವರು ಪ್ರತಿಭಟನೆ ನಡೆಸಿದ್ದಲ್ಲದೆ ಠಾಣೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೋಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಇದೇ ವೇಳೆ ಠಾಣೆ ಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು …
-
ಉಪ್ಪಿನಂಗಡಿ: ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ದ.14ರಂದು ರಾತ್ರಿ ನಡೆದಿದೆ. ಈ ಮಧ್ಯೆ, ಉಪ್ಪಿನಂಗಡಿಯಲ್ಲಿ ಈ ದಿನ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣ | ಮೂರು ಮಂದಿ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆ ಮುಂದೆ ಕಾರ್ಯಕರ್ತರ ಜಮಾವಣೆ
ಉಪ್ಪಿನಂಗಡಿ: ವಾರದ ಹಿಂದೆ ಹಳೆಗೇಟು ಬಳಿ ನಡೆದ ತಲುವಾರು ದಾಳಿಗೆ ಸಂಬಂಧಿಸಿ ಮೂವರು ಪಿ ಎಫ್ ಐ ಮುಖಂಡರನ್ನು ಉಪ್ಪಿನಂಗಡಿ ಪೊಲೀಸರು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆ ತಂದಿದ್ದು ಈ ಬಗ್ಗೆ ವಿಷಯ ತಿಳಿದ ಪಿ ಎಫ್ ಕಾರ್ಯಕರ್ತರು ಪೊಲೀಸ್ ಠಾಣೆಯ …
-
ತನಗೆ ಬರಬೇಕಾದ ಜಾಗದ ಹಣವನ್ನು ಕೇಳಿದಕ್ಕೆ ವ್ಯಕ್ತಿಯೊಬ್ಬ ವೃದ್ಧೆಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಜತ್ತೂರು ಗ್ರಾಮದ ಹಿರ್ತಿಲ ನಿವಾಸಿ ಆಮಿನಾ ಹಲ್ಲೆಗೆ ಒಳಗಾಗಿರುವ ವೃದ್ಧೆ. ಹಲ್ಲೆ ನಡೆಸಿರುವ ಆರೋಪಿ ಬಜತ್ತೂರು ಗ್ರಾಮದ ವಳಾಲು ಸಮೀಪದ ಹಿರ್ತಿಲ ನಿವಾಸಿ …
