ಉಪಹಾರ ಮಾಡುವಾಗ ಹಾವು ಬಿದ್ದ ಪರಿಣಾಮ ಅದನ್ನು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಗುರುವಾರ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು …
Tag:
