Father Killed Child:ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ನವಜಾತ ಮಗನನ್ನು(Father Killed Child) ಕೊಂದಿರುವ ಘಟನೆ ವರದಿಯಾಗಿದೆ. ಮಗುವನ್ನು ಕೊಂದ ವ್ಯಕ್ತಿಯನ್ನು ಬಜ್ಜರವಾಡ ಗ್ರಾಮದ ವ್ಯಕ್ತಿ ಅನಿಲ್ ಉಯಿಕೆ ಎಂದು ಗುರುತಿಸಲಾಗಿದೆ. ತನ್ನ ಹೆಂಡತಿಯ ಮೇಲೆ ಹಲ್ಲೆ …
Tag:
