ಉರುಸ್ ನಲ್ಲಿ ಆಹಾರ ಸೇವಿಸಿ 56ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಡೊಮನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಯಮನೂರಪ್ಪನ ಉರುಸ್ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ ಸಮಸ್ಯೆ ಕಾಣಿಸಿಕೊಂಡಿದ್ದು …
Tag:
