Iran-Israel War: ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗಬೇಕೆ ಅಥವಾ ಬೇಡವೇ ಎಂಬುದನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಎರಡು ವಾರಗಳಲ್ಲಿ ನಿರ್ಧರಿಸುತ್ತಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಹೇಳಿದ್ದಾರೆ.
USA
-
News
Iran-Israel War: ಇರಾನ್ ಮೇಲೆ ದಾಳಿ ಮಾಡಲು ಇಸ್ರೇಲ್ ಸಂಪೂರ್ಣವಾಗಿ ಸಿದ್ಧ: ಮಧ್ಯಪ್ರಾಚ್ಯದಿಂದ ಅಮೆರಿಕದ ಸಿಬ್ಬಂದಿ ಸ್ಥಳಾಂತರ
Iran-Israel War: ಇರಾನ್ ಮೇಲೆ ದಾಳಿ ನಡೆಸಲು ಇಸ್ರೇಲ್ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಅಮೆರಿಕದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಬಿಎಸ್ ವರದಿ ಹೇಳಿದೆ.
-
USA: ಟಿಕ್ಟಾಕ್ನಲ್ಲಿ ವಿಶ್ವದ ಅತಿ ಹೆಚ್ಚು ಫಾಲೋವರ್ಗಳನ್ನು ಹೊಂದಿರುವ ಖಾಬಿ ಲೇಮ್ ವೀಸಾ ಅವಧಿ ಮೀರಿ ಅಮೆರಿಕದಲ್ಲಿ ಉಳಿದುಕೊಂಡಿದ್ದಕ್ಕೆ ವಲಸೆ ಅಧಿಕಾರಿಗಳು ವಶಕ್ಕೆ ಪಡೆದ ಬಳಿಕ ಅಮೆರಿಕವನ್ನು ತೊರೆದಿದ್ದಾರೆ.
-
Trump-Elon Musk: ಟ್ರಂಪ್ ಅವರ ತೆರಿಗೆ ಮತ್ತು ಖರ್ಚು ಮಸೂದೆಯನ್ನು ಮಸ್ಕ್ ಟೀಕಿಸಿ, ಅದನ್ನು “ಅಸಹ್ಯ” ಎಂದ ನಂತರ ಎಲೋನ್ ಮಸ್ಕ್ ಮತ್ತು US ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಜಗಳ ಹೆಚ್ಚಾಯಿತು.
-
News
America: 2025ರ ದ್ವಿತೀಯಾರ್ಧದಲ್ಲಿ ಟ್ರಂಪ್ ಸುಂಕ ನೀತಿ ಆರ್ಥಿಕ ಹಿಂಜರಿತಕ್ಕೆ ಕಾರಣವಾಗುತ್ತದೆ – ನಾನು ಇಲ್ಲದಿದ್ದರೆ, ಟ್ರಂಪ್ ಚುನಾವಣೆಯಲ್ಲಿ ಸೋಲುತ್ತಿದ್ದರು – ಎಲಾನ್ ಮಸ್ಕ್
America: US ಅಧ್ಯಕ್ಷನ ಡೊನಾಲ್ಡ್ ಟ್ರಂಪ್ ಜತೆಗಿನ ದ್ವೇಷದ ನಡುವೆಯೇ, ಬಿಲಿಯನೇರ್ ಎಲೋನ್ ಮಸ್ಕ್, ಟ್ರಂಪ್ ಅವರ ಸುಂಕ ನೀತಿ 2025ರ ದ್ವಿತೀಯಾರ್ಧದಲ್ಲಿ ಆರ್ಥಿಕ ಹಿಂಜರಿತಕ್ಕೆ ಕಾರಣವಾಗುತ್ತವೆ ಎಂದರು.
-
USA: ಅಮೆರಿಕದ ವಾಷಿಂಗ್ಟನ್ನಲ್ಲಿ ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಒಂದು ಪಲ್ಟಿಯಾಗಿದೆ. ಇದರ ಪರಿಣಾಮ ಬರೋಬ್ಬರಿ 25 ಕೋಟಿ ಜೇನು ನೊಣಗಳು ಹಾರಿ ಹೋಗಿವೆ.
-
Elon Musk: ಟೆಸ್ಲಾ ಕಂಪನಿಯ ಮಾಲೀಕ ಎಲೋನ್ ಮಸ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಶ್ವಾಸಾರ್ಹ ಸಲಹೆಗಾರರಲ್ಲಿ ಒಬ್ಬರು. ಆದರೆ, ಈಗ ಇಬ್ಬರೂ ಬೇರೆಯಾಗಿದ್ದಾರೆ.
-
Donald Trump: ಅಮೆರಿಕ ಅಧ್ಯಕ್ಷರಾದ ಬಳಿಕ ಡೊನಾಲ್ಡ್ ಟ್ರಂಪ್ ರಂಜಾನ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು.
-
Student Missing: ಅಮೆರಿಕ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಭಾರತ ಮೂಲದ ವಿದ್ಯಾರ್ಥಿನಿ ಸುದೀಕ್ಷಾ ಕೊಣಂಕಿ (20) ಡೊಮಿನಿಕನ್ ರಿಪಬ್ಲಿಕ್ನಲ್ಲಿ ನಾಪತ್ತೆಯಾಗಿದ್ದಾಳೆ.
-
Donald Trump: ಕಠಿಣ ವಲಸೆ ನೀತಿಯಿಂದ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಶ್ರೀಮಂತ ವಲಸಿಗರಿಗಾಗಿ ಹೊಸ ಯೋಜನೆಯನ್ನು ಜಾರಿ ತರಲು ಮುಂದಾಗಿದ್ದಾರೆ.
