U T Khadar: ಮಂಗಳೂರಿನಲ್ಲಿ ಭೀಕರವಾಗಿ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಜ್ಯ ವಿಧಾನಸಭಾ ಸ್ಪೀಕರ್ ಹಾಗೂ ಕರಾವಳಿ ಭಾಗದ ಶಾಸಕರಾದ ಯುಟಿ ಖಾದರ್ ಅವರು ಭೇಟಿ ನೀಡಿರಲಿಲ್ಲ.
Ut khadar
-
UT khadar: ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕೊಲೆಗಳ ಮೇಲೆ ಕೊಲೆಗಳು ನಡೆಯುತ್ತಿದ್ದು ಜಿಲ್ಲೆಯಲ್ಲಿ ಒಬ್ಬರನ್ನು ಒಬ್ಬರು ನಂಬಿದಂತಹ ಸ್ಥಿತಿ ನಿರ್ಮಾಣವಾಗಿದೆ.
-
News
UT khadar: ವಿಧಾನಸಭಾ ಸ್ಪೀಕರ್ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ!
by ಕಾವ್ಯ ವಾಣಿby ಕಾವ್ಯ ವಾಣಿUT khadar: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ.
-
News
Kambala: ಉಪ್ಪಿನಂಗಡಿ ಕಂಬಳೋತ್ಸವಕ್ಕೆ ವಿಧಾನ ಸಭಾಧ್ಯಕ್ಷರಿಗೆ ಆಮಂತ್ರಣ ಪತ್ರ ನೀಡಿದ ಶಾಸಕ ಅಶೋಕ್ ರೈ
by ಕಾವ್ಯ ವಾಣಿby ಕಾವ್ಯ ವಾಣಿKambala: 19ನೇ ವರ್ಷದ ಹೊನಲು ಬೆಳಕಿನ ಉಪ್ಪಿನಂಗಡಿಯ (Uppinangady) ವಿಜಯ-ವಿಕ್ರಮ ಜೋಡುಕರೆ ಕಂಬಳವು (kambala) ಈ ಬಾರಿ ಮಾರ್ಚ್ ನಲ್ಲಿ ನಡೆಯಲಿದ್ದು, ಈ ಪ್ರಯುಕ್ತ ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಉಪ್ಪಿನಂಗಡಿ ಕಂಬಳೋತ್ಸವದ ಆಮಂತ್ರಣ ಪತ್ರವನ್ನು ನೀಡಿ …
-
News
UT khadar: ಶಾಸಕರಿಗೂ ಹರಟೆ ಹೊಡೆಯಲು ಒಂದು ಕ್ಲಬ್ ನ ಅವಶ್ಯಕತೆಯಿದೆ: ಯು.ಟಿ ಖಾದರ್
by ಕಾವ್ಯ ವಾಣಿby ಕಾವ್ಯ ವಾಣಿUT khader: ಸ್ಪೀಕರ್ ಯುಟಿ ಖಾದರ್ (UT khadar) ವಿಧಾನಮಂಡಲದ ಕಾರ್ಯಕಲಾಪ ಅರಂಭಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರ ಕ್ಲಬ್ ಒಂದನ್ನು ಸ್ಥಾಪಿಸುವ ಅವಶ್ಯಕತೆಯ ಬಗ್ಗೆ ವಿವರಣೆ ನೀಡಿದ್ದಾರೆ.
-
Mangaluru : ಸ್ಪೀಕರ್ ಯುಟಿ ಖಾದರ್ ಅವರು ಸದಾ ಒಂದಿಲ್ಲೊಂದು ಸಮಾಜಮುಖಿ ವಿಚಾರದಿಂದ ಸುದ್ದಿಯಾಗುತ್ತಿರುತ್ತಾರೆ. ಅಂತೆಯೇ ಇದೀಗ ಅಪಘಾತ ಒಂದರಲ್ಲಿ ಲಾರಿ ಡ್ರೈವರ್ ಕಾಲು ನಜ್ಜುಗುಜ್ಜಾಗಿದ್ದು ಅವನ ನೆರವಿಗೆ ಖಾದರ್ ಅವರು ಧಾವಿಸಿ ಬಂದಿದ್ದಾರೆ.
-
News
Jai cinema Title launch: ಸಿನಿಮಾ – ರಾಜಕೀಯ ಒಂದೇ ಥರ, ಆದ್ರೆ ನಿಮ್ಮಲ್ಲಿ ಹೀರೋ- ವಿಲನ್ ಯಾರೆಂದು ಗೊತ್ತಾಗುತ್ತೆ, ನಮ್ಮಲ್ಲಿ ಕೊನೆತನಕ ಗೊತ್ತಾಗಲ್ಲ- ಯು ಟಿ ಖಾದರ್ ಚಟಾಕಿ !
by ಹೊಸಕನ್ನಡby ಹೊಸಕನ್ನಡJai Title launch: ಬಿಗ್ ಬಾಸ್ ಖ್ಯಾತಿಯ ತುಳುನಾಡ ಕುವರ ರೂಪೇಶ್ ಶೆಟ್ಟಿ ಅಭಿನಯದ ಮುಂದಿನ ತುಳು ಚಿತ್ರ ʻಜೈʼ ಸಿನಿಮಾದ ಟೈಟಲ್ ಅನಾವರಣ (Jai Title launch) ಕಾರ್ಯಕ್ರಮ ಮಂಗಳೂರಿನ ಸಿಟಿ ಸೆಂಟರ್ ಮಾಲ್ನಲ್ಲಿ ನೇರವೇರಿತ್ತು. ಕಾರ್ಯಕ್ರಮಕ್ಕೆ ವಿಧಾನಸಭಾಧ್ಯಕ್ಷರು ಯು …
-
News
Pradeep Eshwar: ಸದನದಲ್ಲಿ ಹುಚ್ಚನಂತೆ ವರ್ತಿಸಿದ ಶಾಸಕ ಪ್ರದೀಪ್ ಈಶ್ವರ್ – ಇತರರು ಬಂದು ತಡೆದರೂ ನಿಲ್ಲಲಿಲ್ಲ ಅಬ್ಬರ !!
Pradeep Eshwar: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆಯ ಮುಂಗಾರು ಅಧಿವೇಶನವು(Mansoon Session) ಬರೀ ಕಿತ್ತಾಟ, ಗಲಾಟೆಳಿಗೆ ಮೀಸಲಾದಂತಿದೆ. ಅದರಲ್ಲೂ ನಿನ್ನೆಯ(ಜು 19)ರ ಸದನ ದೊಡ್ಡ ನಾಟಕರಂಗವಾದಂತಿತ್ತು. ಹಾಡು, ಚಪ್ಪಾಳೆ, ಕೇಕೆ ಎಲ್ಲದೂ ಕೇಳಿಬರುತ್ತಿತ್ತು. ಈ ನಡುವೆ ಕಾಂಗ್ರೆಸ್ ಶಾಸಕ, ಮಾತಿನ ಮಲ್ಲ, ಡೈಲಾಗ್ …
-
Karnataka State Politics Updates
U.T Khader: ಸ್ಪೀಕರ್ ಸ್ಥಾನದ ಕುರಿತು ಜಮೀರ್ ಅಹ್ಮದ್ ಖಾನ್ ಹೇಳಿಕೆ: ಸ್ಪೀಕರ್ ಯು. ಟಿ ಖಾದರ್ ಕೊಟ್ರು ಶಾಕಿಂಗ್ ಹೇಳಿಕೆ!!
U.T Khader: ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್(U.T Khader) ಹೇಳಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂದರ್ಭ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ …
-
Karnataka State Politics Updates
U T Khader: ಮುಸ್ಲಿಂ ನಾಯಕ ಯುಟಿ ಖಾದರ್ ಗೆ ಮುಂದಿನ ಸಿಎಂ ಪಟ್ಟ ?! ಕುತೂಹಲ ಕೆರಳಿಸಿದ ಡಿ ಕೆ ಶಿವಕುಮಾರ್ ಹೇಳಿಕೆ !!
ಯು ಟಿ ಖಾದರ್(U T Khader) ಅವರು ಮಂದೆ ಸಿಎಂ ಆದರೂ ಆಗಬಹುದು ಎಂದು ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್(D K Shivkumar) ಕುತೂಹಲದ ಹೇಳಿಕೆಯೊಂದನ್ನು ನೀಡಿದ್ದಾರೆ
