UT Khader: ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಭಾಗವಹಿಸಿದ್ದು, ಕಲ್ಲುರ್ಟಿ ದೈವಗಳ ಆಶೀರ್ವಾದ ಪಡೆದಿದ್ದಾರೆ. ಇದೀಗ ಈ ದೈವಗಳ ಹರಕೆ ಕೋಲ (Kola) ನೆರವೇರಿಸಿದ …
Tag:
