Uttarkashi tunel workers: ಉತ್ತರಾಖಂಡ ರಾಜ್ಯದ ಉತ್ತರಕಾಶಿ(Uttara kashi) ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ ಕಳೆದ 17 ದಿನಗಳಿಂದ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು (Uttarkashi tunel workers) ಯಶಸ್ವಿಯಾಗಿ ಹೊರ ಕರೆತದಿಂದಿದ್ದು ಭಾರತದ ಸಾಧನೆಗೆ ಇಡೀ ವಿಶ್ವವೇ ಕೊಂಡಾಡಿದೆ. ಕಾರ್ಮಿಕರ ಸಂಭ್ರಮ ಮುಗಿಲುಮುಟ್ಟಿದೆ. …
Tag:
