ವೈದ್ಯರನ್ನು ಪ್ರಾಣ ಉಳಿಸುವ ದೇವರೆಂದು ನಂಬುತ್ತಾರೆ. ಆದರೆ ಅಂತಹ ವೈದ್ಯರೇ ಒಮ್ಮೆ ಮೈ ಮೇಲೆ ಪ್ರಜ್ಞೆಯಿಲ್ಲದಂತೆ ವರ್ತಿಸಿದರೆ, ರೋಗಿಗಳು ಜೀವವನ್ನೆ ಕಳೆದುಕೊಳ್ಳಬೇಕಾಗಬಹುದು. ಅಥವಾ ಜೀವನ ಪೂರ್ತಿ ನರಳಾಡ ಬೇಕಾಗಿರುತ್ತದೆ. ಹಾಗೆಯೇ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಆಪರೇಷನ್ ಮಾಡಿದ ವೈದ್ಯರು …
Tag:
