Monkey Snatches Purse: ಭಕ್ತರೋರ್ವರ ಕೈಯಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹೊಂದಿದ್ದ ಪರ್ಸನ್ನು ಮಂಗವೊಂದು ಕಸಿದು ಪರಾರಿಯಾಗಿರುವ ಘಟನೆ ಮಥುರಾ ಸಮೀಪದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿದೆ.
Uttar Pradesh
-
Metro Station: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಂದಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Viral Video : ಉತ್ತರ ಪ್ರದೇಶದ ಇಲ್ಲಿನ ಸಿಮೌಲಿ ಗ್ರಾಮದ ರೈತರೊಬ್ಬರ ಮನೆಯಂಗಳದಲ್ಲಿ ಒಮ್ಮೆಲೆ 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಎಲ್ಲರಲ್ಲಿಯೂ ಗಾಬರಿ ಮೂಡಿಸಿದೆ.
-
News
Mobile Torchlight: ನಾಲ್ಕು ಮಹಿಳೆಯರಿಗೆ ಮೊಬೈಲ್ ಟಾರ್ಚ್ ಬೆಳಕಲ್ಲಿ ಹೆರಿಗೆ ಮಾಡಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ
Uttar Pradesh: ಉತ್ತರ ಪ್ರದೇಶದ ಬಲ್ಲಿಯಾದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ ಟಾರ್ಚ್ ಬೆಳಕಿನಲ್ಲಿ ನಾಲ್ವರು ಮಹಿಳೆಯರಿಗೆ ಹೆರಿಗೆ ಮಾಡಿಸಿರುವ ಘಟನೆಯೊಂದು ನಡೆದಿದೆ.
-
Uttar Pradesh: ಇತ್ತೀಚೆಗಷ್ಟೇ ಸುದ್ದಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಷಯ ಎಲ್ಲರಿಗೂ ಗೊತ್ತೇ ಇರುವಂತದ್ದು, ಈಗ ಅದೇ ರೀತಿಯ ಇನ್ನೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ದಾಖಲಾಗಿದೆ.
-
News
Amitabh bachchan: ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ ನಟ ಅಮಿತಾಬ್ ಬಚ್ಚನ್- ಬೆಲೆ ಎಷ್ಟು ಗೊತ್ತಾ?!
by ಕಾವ್ಯ ವಾಣಿby ಕಾವ್ಯ ವಾಣಿAmitabh bachchan: ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh bachchan) ಅಯೋಧ್ಯೆಯಲ್ಲಿ ಮತ್ತೊಮ್ಮೆ ಭೂಮಿ ಖರೀದಿಸಿ ಹೊಸ ಹವಾ ಸೃಷ್ಟಿ ಮಾಡಿದ್ದಾರೆ.
-
Love marriage: 35 ವರ್ಷದ ವಿಧವೆಯೊಬ್ಬಳು ಉತ್ತರ ಪ್ರದೇಶದ ಮೀರತ್ನಲ್ಲಿರುವ ತನ್ನ ಗಂಡನ 16 ವರ್ಷದ ಸೋದರಳಿಯನ್ನು ಪ್ರೀತಿಸಿದ್ದಾಳೆ.
-
Harassment: ಉತ್ತರ ಪ್ರದೇಶದ ಮೀರತ್ನಲ್ಲಿ ಬುರ್ಖಾ ಧರಿಸಿದ ಮಹಿಳೆಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ.
-
UP: ಮರದಡಿ ನಿದ್ದೆ ಮಾಡುತ್ತಿದ್ದ 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ನಿದ್ರಿಸುತ್ತಿದ್ದ ವ್ಯಕ್ತಿ ಕಸದ ರಾಶಿಯಡಿ ಸಿಲುಕಿ ಮೃತಪಟ್ಟ ವಿಚಿತ್ರ ಘಟನೆ ನಡೆದಿದೆ. ಹೌದು, ಸುನಿಲ್ ಕುಮಾರ್ ಪ್ರಜಾಪತಿ ಎಂಬುವವರು …
-
Obscene Videos: ಉತ್ತರ ಪ್ರದೇಶದಲ್ಲಿ ಹಣಕ್ಕಾಗಿ ಗಂಡನೋರ್ವ ತೃತೀಯ ಲಿಂಗಿ ಮಹಿಳೆಯಂತೆ ನಟಿಸಿ ಅಶ್ಲೀಲ ವಿಡಿಯೋಗಳನ್ನು ಮಾಡುತ್ತಾನೆ ಎಂದು ಪತ್ನಿ ಆರೋಪ ಮಾಡಿದ್ದಾರೆ.
