Pakistani Spy Arrested From Varanasi: ಟ್ರಾವೆಲ್ ಬ್ಲಾಗರ್ ಮತ್ತು ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ನಂತರ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಜ್ಯೋತಿಯನ್ನು ಇತ್ತೀಚೆಗೆ ಹರಿಯಾಣದ ಹಿಸಾರ್ನಲ್ಲಿ ಬಂಧಿಸಲಾಗಿತ್ತು.
Uttar Pradesh
-
Ayodhya: ಅಯೋಧ್ಯೆಯಲ್ಲಿರುವ ರಾಮಮಂದಿರಕ್ಕೆ ದಿನನಿತ್ಯ ಲಕ್ಷಾಂತರ ಭಕ್ತ ಸಾಗರ ಹರಿದು ಬರುತ್ತಿತ್ತು. ಆದರೆ ಈಗ ಇದ್ದಕ್ಕಿದ್ದಂತೆ ಅಯೋಧ್ಯೆಗೆ ಬರುವ ಭಕ್ತರ ಹಾಗೂ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆ.
-
News
BJP Leader Babban Singh: ಅಶ್ಲೀಲ ವಿಡಿಯೋದಲ್ಲಿ ಸಿಕ್ಕಿಬಿದ್ದ ಬಿಜೆಪಿ ನಾಯಕ, ವಿಡಿಯೋ ವೈರಲ್ ಬೆನ್ನಲ್ಲೇ ಪಕ್ಷದಿಂದ ಉಚ್ಛಾಟನೆ
BJP Leader Babban Singh: ಬಿಜೆಪಿ ನಾಯಕ ಮದುವೆ ಕಾರ್ಯಕ್ರಮವೊಂದರಲ್ಲಿ ನರ್ತಕಿ ಜೊತೆ ಅಶ್ಲೀಲವಾಗಿ ನಡೆದುಕೊಂಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Physical Abuse: ಉತ್ತರ ಪ್ರದೇಶದ ಹಮೀರ್ಪುರದಲ್ಲಿ ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಭೀಕರವಾಗಿ ಥಳಿಸಿರುವ ಘಟನೆ ನಡೆದಿದೆ.
-
Uttar Pradesh:ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ. ಮಹಿಳೆಯ ಜೊತೆಗಿದ್ದ ಸ್ನೇಹಿತೆ ವಾಹನದಿಂದ ಹೊರಗೆ ತಳ್ಳಲ್ಪಟ್ಟಿದ್ದು ನಂತರ ಸಾವಿಗೀಡಾಗಿದ್ದಾರೆ.
-
Gorakhpur: ತನ್ನನ್ನು ಡುಮ್ಮ, ಬೊಜ್ಜು ಎಂದು ಕರೆದಿದ್ದಕ್ಕೆ ಕೋಪಗೊಂಡ ಯುವಕ, ಇಬ್ಬರು ಅತಿಥಿಗಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ ಮಾಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರ (Gorakhpur) ಜಿಲ್ಲೆಯಲ್ಲಿ ನಡೆದಿದೆ.
-
Murder: ಬಾಗಪತ್ನಲ್ಲಿ ಆಟೋ ಚಾಲಕ ಪ್ರಶಾಂತ್ ತನ್ನ ಪತ್ನಿ ನೇಹಾಳ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ. ನನ್ನ ಕಣ್ಣೆದುರು ಬೇರೆ ಯಾರ ಜೊತೆನೂ ಮಾತನಾಡಬಾರದು ಆದರೂ ಮಾತನಾಡಿದ್ಲು ಕೊಂದು ಬಿಟ್ಟೆ ಎಂದು ಆರೋಪಿ ಹೇಳಿರುವುದು ವಿಡಿಯೋದಲ್ಲಿದೆ.
-
Lady Escape: ಉತ್ತರ ಪ್ರದೇಶದ(UP) ಶಹಜಹಾನ್ಪುರದಲ್ಲಿ 55 ವರ್ಷದ 9 ಮಕ್ಕಳ ತಾಯಿಯು 20 ವರ್ಷದ ಮೆಹಂದಿ ಕಲಾವಿದನ ಜತೆ ಓಡಿ ಹೋಗಿದ್ದಾಳೆ.
-
OYO: ಓಯೋ ರೂಮ್ ಒಂದರಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಮತ್ತು ಶಾಲಾ ಶಿಕ್ಷಕನ ಶವ ಪತ್ತೆಯಾಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
-
Police: ಉತ್ತರ ಪ್ರದೇಶದ ಹಾರ್ದೋಯಿ ಜಿಲ್ಲೆಯ ಪಿಹಾನಿ ಎಂಬ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ.
