UP: ಸರ್ಕಾರಿ ಆಸ್ಪತ್ರೆಗಳಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ವಾರ್ಡ್ ನೀಡಬೇಕೆಂದು ಉತ್ತರ ಪ್ರದೇಶದ ಬಿಜೆಪಿ ಶಾಸಕಿ ಒಬ್ಬರು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರೆ.
Uttar Pradesh
-
Uttar Pradesh: ಎಲ್ಲಿಗಾದರೂ ಹೋಗುವಾಗ ಬೆಕ್ಕು ಅಡ್ಡ ಬಂದರೆ ಹೋದ ಕೆಲಸ ಆಗುವುದಿಲ್ಲ ಎನ್ನುವ ಮಾತೊಂದಿದೆ.
-
Ayodhya: ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಮನಮೆಡಿಯುವ ಘಟನೆಯೊಂದು ನಡೆದಿದ್ದು ಮದುವೆಯ ಮೊದಲ ರಾತ್ರಿಯೇ ನವ ವಧು ವರ ಸಾವನ್ನಪ್ಪಿರುವಂತಹ ಪ್ರಕರಣ ಬೆಳಕಿಗೆ ಬಂದಿದೆ.
-
Lucknow: ಮದುವೆಗೆ ಇನ್ನೇನು ಕೆಲವೇ ಗಂಟೆ ಇದ್ದು, ವಿವಾಹ ಸಂಪನ್ನಗೊಳಲಿತ್ತು. ಅಷ್ಟರಲ್ಲಿ ವಧುವೋರ್ವಳು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ವಧು ಪುಷ್ಪ ಎಂಬಾಕೆ ನಾಪತ್ತೆಯಾದಾಕೆ.
-
Crime
UP: ರಂಜಾನ್ ಎಂದು ಸೆ** ನಿರಾಕರಿಸಿದ ಪತ್ನಿ – ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಗೈದು, 40 ಬಾರಿ ಕೊಂದು ಹತ್ಯೆ!!
UP: ಉತ್ತರ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ ಎಂದು ಬೆಳಕಿಗೆ ಬಂದಿದ್ದು, ರಂಜಾನ್ ತಿಂಗಳ ಎಂಬ ಕಾರಣಕ್ಕೆ ಪತ್ನಿಯೂ ಲೈಂಗಿಕ ಕ್ರಿಯೆಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಮಾಡಿ ಹತ್ಯೆ ಮಾಡಿದಂತಹ ಘಟನೆ ನಡೆದಿದೆ.
-
Uttarpradesh: ವಿದ್ಯಾರ್ಥಿಯೋರ್ವ ಮೊಬೈಲ್ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ.
-
Uttara Pradesh: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಹಸುವಿನೊಂದು ಮಿಲನವಾಗಲು ಹೋಗಿ ಬೀಡಾಡಿ ಹೋರಿಯೊಂದು ರೈತ ಅಬ್ದುಲ್ ವಾಹಿದ್ಗೆ ಗುದ್ದಿದ ಪರಿಣಾಮ ಸಾವನ್ನಪ್ಪಿದ್ದಾರೆ.
-
Meerat: ಉತ್ತರಪ್ರದೇಶದ ಮೀರತ್ನಲ್ಲಿನ 44ನೇ ಬೆಟಾಲಿಯನ್ ಸಶಸ್ತ್ರ ಪೊಲೀಸ್ ಪಡೆಯ ಪೇದೆಯೊಬ್ಬರು ತಮಗೆ ರಾತ್ರಿ ನಿದ್ದೆ ಬಂದಾಗ ಕನಸಿನಲ್ಲಿ ಪತ್ನಿಯು ಕಾಣಿಸಿಕೊಂಡು ರಕ್ತ ಕುಡಿಯುತ್ತಾಳೆ ಹಾಗಾಗಿ ನನ್ನ ನೆಮ್ಮದಿ ಹೋಗಿದ್ದು, ಸರಿಯಾಗಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ಆಗುತ್ತಿಲ್ಲ ಎನ್ನುವ ಕಾರಣ …
-
Ram Mandir: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ.
-
Lucknow: ಮದುವೆಯಾಗಿ ಕೇವಲ ಎರಡೇ ದಿನದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ತಂದೆ ಯಾರು ಎಂದು ಎರಡೂ ಕುಟುಂಬಸ್ಥರ ನಡುವೆ ವಾಗ್ಯುದ್ದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಈ ಘಟನೆ ನಡೆದಿದೆ.
