ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ವಾರದ ನಂತರ, ಇಂದು ನಗರದ ಬೀದಿಗಳಲ್ಲಿ ಬುಲ್ಡೋಜರ್ಗಳು ಪರೇಡ್ ನಡೆಸಿವೆ. ದೊಡ್ಡದಾಗಿ ಸದ್ದು ಮಾಡುತ್ತಾ ಧೂಳೆಬ್ಬಿಸುತ್ತಿರುವ ಹಿಟಾಚಿ-ಜೆಸಿಬಿಗಳು ದುಷ್ಕರ್ಮಿಗಳಿಗೆ ಸಂಬಂಧಿಸಿದ ಆಸ್ತಿಗಳನ್ನು ಬುಲ್ಡೋಜರ್ ಮಾಡುತ್ತಿವೆ. ನಿನ್ನೆ ನಡೆದ …
Uttara pradesh
-
ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ನಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಅಗ್ನಿಯ ಜ್ವಾಲೆ ಇಡೀ ಕಾರ್ಖಾನೆಗೆ ವ್ಯಾಪಿಸುವ …
-
latestNationalNewsಬೆಂಗಳೂರು
ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಭೀಕರ ಅಪಘಾತ | ಬೀದರ್ ನ ಒಂದೇ ಕುಟುಂಬದ 7 ಜನರ ಬಲಿ
ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನೌನಿಹಾ ಮಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ನ ಏಳು ಜನ ಮೃತಪಟ್ಟು, ಎಂಟಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ನಡೆದಿದೆ. ತೀರ್ಥ ಯಾತ್ರೆಗೆ ಟ್ರಾವೆಲರ್ ನಲ್ಲಿ ಹೊರಟಿದ್ದ …
-
InterestinglatestNews
ದೇವಸ್ಥಾನ ಹಾಗೂ ಮಸೀದಿಯ ಧ್ವನಿವರ್ಧಕ ತೆರವುಗೊಳಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದ ಅರ್ಚಕರು ಹಾಗೂ ಮೌಲ್ವಿ
ಹಿಂದೂ-ಮುಸ್ಲಿಂ ಧರ್ಮ ದಂಗಲ್ ನಡುವೆ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನೂ ಸಾರುತ್ತಾ,ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನವಿಯನ್ನು ಒಪ್ಪಿಕೊಂಡು ಇಡೀ ದೇಶಕ್ಕೆ ಮಹತ್ವದ ಸಂದೇಶವನ್ನು ಸಾರಿದೆ ಉತ್ತರ ಪ್ರದೇಶ. ಹೌದು.ರಾಮ್ ಜಾನಕಿ ದೇವಸ್ಥಾನದ ಅರ್ಚಕ ಮತ್ತು ಜಾಮಾ ಮಸೀದಿಯ ಇಮಾಮ್ ಪರಸ್ಪರ …
-
latestNationalNews
ಅತ್ಯಾಚಾರ ಆರೋಪಿಯನ್ನು ಕಂಡು ಹಿಡಿಯಲು ಮನೆ ಮುಂದೆ ಬುಲ್ಡೋಜರ್ ತಂದ ಪೊಲೀಸರು | ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಕೂಡಲೇ ಶರಣು !
ಉತ್ತರಪ್ರದೇಶದ ಪ್ರತಾಪ್ ಗಢ ರೈಲ್ವೇ ನಿಲ್ದಾಣದಲ್ಲಿ ಇತ್ತೀಚೆಗೆ ಶೌಚಾಲಯವನ್ನು ನಡೆಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯದೊಳಗೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಅನಂತರದ ಬೆಳವಣಿಗೆಯಲ್ಲಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ಸಾಬೀತಾಗಿತ್ತು. ಆ ಕೂಡಲೇ ಪೊಲೀಸರು …
-
News
ಇಸ್ಲಾಂ ತೊರೆದು ಹಿಂದೂ ಧರ್ಮ ಸೇರಿದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ | “ಹಿಂದೂ ಧರ್ಮ ವಿಶ್ವದ ಪರಿಶುದ್ಧ ಧರ್ಮ” ಎಂಬ ಹೇಳಿಕೆ !!
by ಹೊಸಕನ್ನಡby ಹೊಸಕನ್ನಡಸನಾತನ ಧರ್ಮ, ವೈದಿಕ ಧರ್ಮ ಎಂದು ಕರೆಯಲಾಗುವ ಹಿಂದೂ ಧರ್ಮದಲ್ಲಿ ಅನೇಕ ಸಂಸ್ಕಾರಗಳು, ಪದ್ಧತಿಗಳು ರೂಢಿಯಲ್ಲಿದೆ. ಧರ್ಮಗಳಲ್ಲಿ ಅತ್ಯಂತ ಪ್ರಾಚೀನವಾದುದು ಹಿಂದೂ ಧರ್ಮ. ಇಂತಹ ಶ್ರೇಷ್ಠ ಧರ್ಮವನ್ನು ಮೆಚ್ಚಿಕೊಳ್ಳುವವರು ಅದೆಷ್ಟೋ ಮಂದಿ ಇದ್ದಾರೆ. ಇಂತಹ ಪಟ್ಟಿಗೆ ನೂತನ ಹೆಸರೊಂದು ಸೇರ್ಪಡೆಯಾಗಿದೆ. ಉತ್ತರ …
-
Karnataka State Politics Updates
ಉತ್ತರಪ್ರದೇಶದ ಮುಂದಿನ ವರ್ಷದ ಚುನಾವಣೆಯಲ್ಲಿ ವಿಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆಯೇ ಬಿಜೆಪಿ !? | ಟೈಮ್ಸ್ ನೌ- ಫೋಲ್ ಸ್ಟಾರ್ಟ್ ಸಮೀಕ್ಷೆ ಹೇಳಿದ್ದಾದರೂ ಏನು??
ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ಟೈಮ್ಸ್ ನೌ -ಪೋಲ್ ಸ್ಟಾರ್ಟ್ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬುದು ತಿಳಿದು ಬಂದಿದೆ.ಆದರೆ …
