Uttarakannada: ದೇವರ ಮನೆಯಲ್ಲಿ ಹಚ್ಚಿದ ದೀಪದಿಂದ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಶನಿವಾರ ನಡೆದಿದೆ.
Uttarakannada
-
Bhatkala: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಜಾನುವಾರು ಕಳ್ಳರು ಗರ್ಭಿಣಿ ಗೋವನ್ನು ಕಡಿದು ಮಾಂಸ ಮಾಡಿದ್ದಲ್ಲದೇ ಅದರ ಬಾಲ ಹಾಗೂ ಹೊಟ್ಟೆಯಲ್ಲಿದ್ದ ಕರುವನ್ನು ಹೆಬಳೆಯ ಕುಕ್ನೀರ್ ಬಳಿ ವೆಂಕಟಾಪುರ ನದಿಯಂಚಿನಲ್ಲಿ ಎಸೆದು ಹೋಗಿರುವ ಘಟನೆ ನಡೆದಿದೆ.
-
Dandeli: ಕೋಗಿಲಬನದಲ್ಲಿ ಮೃತಪಟ್ಟ ಆಕಳಿನ ಮೃತದೇಹವನ್ನು ಟ್ರ್ಯಾಕ್ಟರ್ಗೆ ಕಟ್ಟಿ ಎಳೆದೊಯ್ದಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Dandeli: ಬಸ್ಸಿನ ಚಾಲಕನೋರ್ವ ನಗರದ ಹಳೆ ದಾಂಡೇಲಿಯ ಸಾರಿಗೆ ಡಿಪೋದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ಫೆ.24) ನಡೆದಿದೆ.
-
ಒಂದೇ ಕಾಲೇಜಿನಲ್ಲಿ ಓದುತ್ತಿದ್ದ ಯುವಕ ಯುವತಿಯನ್ನು ಪೋಷಕರು ಬೇರೆ ಮಾಡಿದ್ದರು. ಅಷ್ಟು ಮಾತ್ರವಲ್ಲದೇ ಯುವತಿಗೆ ಮದುವೆ ಮಾಡೇ ಬಿಟ್ಟರು. ಆದರೆ ಕೊನೆಗೆ ನಡೆದದ್ದಾದರೂ ಏನು? ಪ್ರೀತಿಸುತ್ತಿದ್ದ ಎರಡು ಜೀವ ಒಟ್ಟಿಗೇ ಪ್ರಾಣ ಬಿಟ್ಟಿತು. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು ಚಿಕಿತ್ಸೆ …
-
latestNews
ಪ್ರವಾಸಕ್ಕೆ ಬಂದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರು ಪಾಲು | ಮೋಜು, ಮಸ್ತಿಯಿಂದ ಪ್ರಾಣ ಹೋಗುವವರೆಗೆ…
ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿರೋ ಹಿನ್ನೆಲೆ ಕರಾವಳಿ ಭಾಗದಲ್ಲಂತೂ ಧಾರಾಕಾರವಾಗಿ ಮಳೆಯಾಗುತ್ತಿದೆ. ಇದರೊಂದಿಗೆ ಕಡಲ ಅಬ್ಬರ ಕೂಡಾ ಹೆಚ್ಚಾಗಿದ್ದು, ಈಗಾಗಲೇ ಕೆಲವರನ್ನು ಬಲಿ ಪಡೆದುಕೊಂಡಿದೆ. ಈ ಕಾರಣಗಳಿಂದ ಉತ್ತರಕನ್ನಡ ಜಿಲ್ಲಾಡಳಿತ ಯಾರೂ ಕೂಡಾ ಕಡಲತೀರಕ್ಕೆ ತೆರಳಬಾರದು ಎಂಬ ಎಚ್ಚರಿಕೆಯನ್ನು ಕೂಡಾ ನೀಡಿದೆ. …
