ಮದುವೆಗೆಂದು ಹೊರಟ್ಟಿದ್ದ ಬಸ್ಸೊಂದು ಪಲ್ಟಿಯಾಗಿ ಕಮರಿಗೆ ಬಿದ್ದು ಅದರಲ್ಲಿದ್ದ 25 ಮಂದಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರಾಖಂಡ್ ರಾಜ್ಯದ ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಈ ಬಸ್ ಹರಿದ್ವಾರ ಜಿಲ್ಲೆಯ ಲಾಲ್ಧಾಂಗ್ ನಿಂದ ಬಿರ್ಖಾಲ್ ಬ್ಲಾಕ್ ನ …
Tag:
