V Somanna: ರಾಜ್ಯದಲ್ಲಿ ಬಿಜೆಪಿ(BJP) ಸೋತು ಸಣ್ಣವಾದ ಬಳಿಕ ಬಿಜೆಪಿಯ ಅನೇಕ ಪ್ರಬಲ ನಾಯಕರು ಕಾಂಗ್ರೆಸ್ ಸೇರುವ ಕುರಿತು ಚಿಂತನೆ ನಡೆಸಿದ್ದಾರೆ. ಅದರಲ್ಲಿಯೂ ಅವರ ಹೇಳಿಕೆಗಳು ಬಿಜೆಪಿಗೆ ಆಗಿದ್ದಾಂಗೆ ನಿದ್ದೆಗೆಡಿಸುತ್ತಿದೆ. ಅಂತಯೇ ಇದೀಗ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತು ಬಿಜೆಪಿ ಪ್ರಬಲ …
v somanna
-
Karnataka State Politics Updates
V Somanna: ವಿ. ಸೋಮಣ್ಣ ಕಾಂಗ್ರೆಸ್ ಸೇರೋದು ಫಿಕ್ಸ್ ?! ಈ ಕ್ಷೇತ್ರದಿಂದಲೇ ಲೋಕಸಭೆ ಸ್ಪರ್ಧೆ ?!
V Somanna join Congress: ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯ ಬಿಜೆಪಿ(BJP)ಯಲ್ಲಿ ಕೆಲವು ಊಹಿಸದ ಬದಲಾವಣೆಗಳು ನಡೆಯುತ್ತಿವೆ. ಕೆಲವು ಹಿರಿಯ ನಾಯಕರು ಅಸಮಾಧಾನಿತರಾಗಿ ಮನದ ನೋವನ್ನು ಪರೋಕ್ಷವಾಗಿ ತೋಡಿಕೊಳ್ಳುತ್ತಿದ್ದಾರೆ. ಅಂತೆಯೇ ಬಹಳ …
-
Karnataka State Politics Updates
V Somanna- B S Yadiyurappa: ಯಡಿಯೂರಪ್ಪ ವಿರುದ್ಧ ವಿ. ಸೋಮಣ್ಣ ಆಕ್ರೋಶ!! ಬಿಜೆಪಿಯಲ್ಲಿ ಭುಗಿಲೆದ್ದ ನಾಯಕರು ಕಚ್ಚಾಟ..!!
by ಹೊಸಕನ್ನಡby ಹೊಸಕನ್ನಡಮಾಜಿ ಸಚಿವ, ಬಿಜೆಪಿ ನಾಯಕ ವಿ ಸೋಮಣ್ಣ ಅವರು ಬಿಜೆಪಿ ವರಿಷ್ಠ ಬಿ ಎಸ್ ಯಡಿಯೂರಪ್ಪರನವರ ಮೇಲೆ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.
-
Karnataka State Politics Updates
Nalin Kumar Kateel: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ, ಹೊಸ ಅಧ್ಯಕ್ಷನಿಗೆ ತಾಲೀಮು !
by ವಿದ್ಯಾ ಗೌಡby ವಿದ್ಯಾ ಗೌಡಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
-
Karnataka State Politics Updates
V Somanna: ನನ್ನ ಸೋಲಿಗೆ ಅವರೇ ಕಾರಣ, ಅವರಿಗೆ ಚಪ್ಪಲಿಯಲ್ಲಿ ಹೊಡಿಯಿರಿ; ಯಡಿಯೂರಪ್ಪ ಆಪ್ತರ ವಿರುದ್ಧ ಸೋಮಣ್ಣ ಕಿಡಿ!!
by ಹೊಸಕನ್ನಡby ಹೊಸಕನ್ನಡಈ ಹಿಂದೆಯೂ ಸೋಲಿನ ಹಿನ್ನೆಲೆ ಹೈಕಮಾಂಡ್ (High Command) ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇದೀಗ ಯಡಿಯೂರಪ್ಪ ಆಪ್ತರ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.
-
Karnataka State Politics Updates
V Somanna: ಬೆಳಿಗ್ಗೆ 4 ಗಂಟೆಗೆ ಕೆಲಸ ಶುರುಮಾಡ್ತಿದ್ದ ನಾನು ಸದ್ಯ ನಿರುದ್ಯೋಗಿ! ಯಾರ್ದೋ ಮಾತ್ ಕೇಳಿ ಚಿನ್ನದಂತ ಕ್ಷೇತ್ರ ಬಿಟ್ಟೆ; ಹೈಕಮಾಂಡ್ ವಿರುದ್ಧ ವಿ ಸೋಮಣ್ಣ ಆಕ್ರೋಶ!
by ಹೊಸಕನ್ನಡby ಹೊಸಕನ್ನಡಚಾಮರಾಜನಗರ ಹಾಗೂ ವರಣಾ ಎರಡೂ ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ, ಫಲಿತಾಂಶದ ಕುರಿತು ಮಾತನಾಡಿದ ಅವರು ಬಿಜೆಪಿ ಹೈಕಮಾಂಡ್(BJP High Command)ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಕಾರ್ಕಳ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ 76019 ಮತಗಳು, ಕಾಂಗ್ರೆಸ್ನ ಮುನಿಯಾಲು ಉದಯ್ ಕುಮಾರ್ ಶೆಟ್ಟಿ 71615 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 4344 ಮತಗಳ …
-
Karnataka State Politics Updates
Chamarajanagara: ಬಿಜೆಪಿ ಪ್ಲ್ಯಾನ್ ಪ್ಲಾಪ್! ಚಾಮರಾಜನಗರದಲ್ಲಿ ಹೀನಾಯ ಸೋಲು ಕಂಡ ವಿ ಸೋಮಣ್ಣ
by ಕಾವ್ಯ ವಾಣಿby ಕಾವ್ಯ ವಾಣಿChamarajanagara: ಚಾಮರಾಜನಗರ (Chamarajanagara) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ್ದಾರೆ.
-
Karnataka State Politics Updates
V Somanna: ವರುಣಾದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸುತ್ತೇವೆ: ವಿ ಸೋಮಣ್ಣ
ವರುಣಾದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸುತ್ತೇವೆ ಎಂದು ವಿ ಸೋಮಣ್ಣ ( V Somanna) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Karnataka State Politics Updates
V.Somanna: ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಚಿವ ವಿ ಸೋಮಣ್ಣ ಅವರಿಗೆ ಹೇಳಿದ್ಯಾರು? ಮಾಹಿತಿ ಬಹಿರಂಗಪಡಿಸಿದ ಸೋಮಣ್ಣ!
by ವಿದ್ಯಾ ಗೌಡby ವಿದ್ಯಾ ಗೌಡಸೋಮಣ್ಣ ವರುಣಾದಲ್ಲಿ ಕಣಕ್ಕಿಳಿಯಲು ಕಾರಣ ಯಾರು? ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಹೇಳಿದ್ದು ಯಾರು? ಈ ಬಗ್ಗೆ ವಿ. ಸೋಮಣ್ಣ ಸಿಕ್ರೆಟ್ ಬಿಚ್ಚಿಟ್ಟಿದ್ದಾರೆ.
