Health: ರಷ್ಯಾ ಕ್ಯಾನ್ಸರ್ ಲಸಿಕೆಯನ್ನು ಇತ್ತೀಚೆಗೆ ಕಂಡು ಹಿಡಿದಿದೆ. ಇದು ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆ ಎಂದು ಹೇಳಲಾಗುತ್ತದೆ. ರಷ್ಯಾದ ಸುದ್ದಿ ಸಂಸ್ಥೆ TASS ಪ್ರಕಾರ, ಲಸಿಕೆಯನ್ನು 2025ರಲ್ಲಿ ಪ್ರಾರಂಭಿಸಲಾಗುವುದು ಮತ್ತು ರಷ್ಯಾದ ಜನರಿಗೆ ಉಚಿತವಾಗಿ ನೀಡಲಾಗುವುದು.
Vaccine
-
Healthಕೋರೋನಾ
ಸೂಜಿ-ಮುಕ್ತ ಕೊರೋನಾ ಲಸಿಕೆ | ಈ ವ್ಯಾಕ್ಸಿನ್ ಅನುಮೋದಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾದ ಚೀನಾ!
ಕೊರೋನ ಲಸಿಕೆಗೆ ಹಿಂದೇಟು ಹಾಕುತ್ತಿರುವ ಜನಗಳಲ್ಲಿ ಹೆಚ್ಚಿನವರು ಸೂಜಿಯಿಂದ ಚುಚ್ಚಿಕೊಳ್ಳಲು ಭಯ ಪಡುವವರೇ ಆಗಿದ್ದಾರೆ. ಇಂತವರಿಗಾಗಿಯೇ ಚೀನಾ ಹೊಸ ಬಗೆಯ ಕೊರೋನಾ ಲಸಿಕೆಯೊಂದನ್ನು ಆವಿಷ್ಕರಿಸಿದೆ. ಹೌದು. ಸೂಜಿ-ಮುಕ್ತ ಕೊರೊನಾ ಲಸಿಕೆಯನ್ನು ತಯಾರಿಸಿದೆ. ಈ ಲಸಿಕೆಯನ್ನು ಉಚ್ಛ್ವಾಸದ ಮೂಲಕ ಅಂದ್ರೆ ಮೂಗಿನ ಮೂಲಕವೇ …
-
ಕೇಂದ್ರ ಆರೋಗ್ಯ ಸಚಿವಾಲಯ COVID-19 ಮುನ್ನೆಚ್ಚರಿಕೆ ಡೋಸ್ ಗಳ ಅಂತರವನ್ನು 9 ತಿಂಗಳಿಂದ 6 ತಿಂಗಳವರೆಗೆ ಕಡಿಮೆ ಮಾಡಿದೆ.18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪ್ರಸ್ತುತ 9 ತಿಂಗಳ ಅಂತರವನ್ನು 6 ತಿಂಗಳಿಗೆ ಇಳಿಕೆ ಮಾಡಲಾಗಿದೆ. 18-59 ವರ್ಷಗಳಿಂದ ಎಲ್ಲಾ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ …
-
HealthInterestinglatestಕೋರೋನಾಬೆಂಗಳೂರು
ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!
ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವೈನ್ಸ್ ನಲ್ಲಿ …
-
ಕೊರೊನಾ ಸೋಂಕಿಗೆ ನಿರೋಧಕ ಲಸಿಕೆ ತೆಗೆದುಕೊಳ್ಳುವಂತೆ ಯಾರಿಗೂ ಒತ್ತಡ ಹೇರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರ ಜೊತೆಗೆ ಲಸಿಕೆ ಬಗ್ಗೆ ಸರ್ಕಾರ ಮಾಡಿರುವ ನಿಯಮಗಳು ‘ಸರಿಯಲ್ಲ ಎಂದು ಹೇಳುವುದಕ್ಕೆ ಆಗುವುದಿಲ್ಲ’ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಸಾರ್ವಜನಿಕ ಆರೋಗ್ಯದ ಹಿತ …
-
ನವದೆಹಲಿ ಕೋವಿಡ್ -19 ಲಸಿಕೆ ಕೋವಿಶೀಲ್ಡ್ನ ಎರಡನೇ ಡೋಸ್’ನ್ನು ಮೊದಲ ಡೋಸ್ ಪಡೆದ ನಂತರ 8 ರಿಂದ 16 ವಾರಗಳ ನಡುವೆ ನೀಡಲು ಭಾರತದ ಅತ್ಯುನ್ನತ ಸಂಸ್ಥೆ ಎನ್ನಿಎಜಿಐ (NTAGI) ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. ಇನ್ನು …
-
ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. …
-
60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಕೋವಿಡ್ ಸೋಂಕಿನ ವಿರುದ್ಧದ ಲಸಿಕೆ ಪಡೆಯದಿದ್ದರೆ ಅವರಿಗೆ ದಂಡ ವಿಧಿಸಲಾಗುವುದು ಎಂದು ಗ್ರೀಸ್ ಸರಕಾರ ಘೋಷಿಸಿದೆ. ದಂಡದಿಂದ ಪಾರಾಗುವ ಅತ್ಯಂತ ಸರಳ ವಿಧಾನವೆಂದರೆ ಲಸಿಕೆ ಪಡೆಯುವುದಾಗಿದೆ. 60 ವರ್ಷ ಮೇಲ್ಪಟ್ಟ ನಮ್ಮ ಪ್ರಜೆಗಳಿಗೆ ಲಸಿಕೆ ಪಡೆಯಲು …
-
ಇದೀಗ ಕೊರೋನಾ ಲಸಿಕೆ ಪಡೆದುಕೊಳ್ಳುವುದು ಪ್ರಪಂಚದಾತ್ಯಂತ ಕಡ್ಡಾಯವಾಗಿದೆ. ಅದಲ್ಲದೆ ಈಗಾಗಲೇ ಅದೆಷ್ಟೋ ದೇಶಗಳು ಸಂಪೂರ್ಣ ಲಸಿಕೆ ಪಡೆಯುವಲ್ಲಿ ಸಫಲವಾಗಿವೆ. ಹಾಗೆಯೇ ಲಸಿಕೆ ಪಡೆಯದವರಿಗೆ ಕೆಲವು ನಿರ್ಬಂಧಗಳನ್ನು ಕೂಡ ಕೆಲ ದೇಶಗಳು ಜಾರಿಗೆ ತಂದಿದ್ದು, ಕೊರೋನಾ ಲಸಿಕೆ ಹಾಕಿಸಿಕೊಳ್ಳಲಿಲ್ಲ ಎನ್ನುವ ಕಾರಣಕ್ಕೆ ತಂದೆಗೆ …
-
News
ಕೊರೋನಾ ಸೋಂಕಿನ ಪರಿಣಾಮದ ಕುರಿತು ಹೊರಬಿದ್ದಿದೆ ಸ್ಫೋಟಕ ಮಾಹಿತಿ | ಕೋವಿಡ್ ನಿಂದ ಭಾರತೀಯರ ಆಯಸ್ಸು ಎರಡು ವರ್ಷ ಇಳಿಕೆ!!
by ಹೊಸಕನ್ನಡby ಹೊಸಕನ್ನಡಕೊರೋನಾ ಸೋಂಕಿನ ಪರಿಣಾಮದ ಕುರಿತು ಒಂದು ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಕೊರೋನಾ ಮಹಾಮಾರಿ ಸೋಂಕಿನಿಂದಾಗಿ ಭಾರತೀಯರ ಜೀವಿತಾವಧಿಯಲ್ಲಿ ಸರಾಸರಿ 2 ವರ್ಷ ಇಳಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. ಮುಂಬೈನ ಅಂತರಾಷ್ಟ್ರೀಯ ಜನಸಂಖ್ಯಾ ಶಾಸ್ತ್ರದ ಸಂಸ್ಥೆ(ಐಐಪಿಎಸ್) ವಿಜ್ಞಾನಿಗಳು, ದೇಶದಲ್ಲಾಗುತ್ತಿರುವ ಸಾವಿನ ಪ್ರಮಾಣಕ್ಕೆ ಕೋವಿಡ್ …
