Bantwala: ನಾಲ್ವರು ಮುಸುಕುಧಾರಿಗಳು ಬೆಳಂಬೆಳಿಗ್ಗೆ ವಗ್ಗದಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ.ಗಳನ್ನು ದೋಚಿ ಪರಾರಿಯಾಗಿರುವ ಘಟನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೇ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿಯನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ …
Tag:
