ಉಚಿತ ಸೀರೆ ಮತ್ತು ಧೋತಿ ಪಡೆಯಲು ಟೋಕನ್ ಪಡೆದುಕೊಳ್ಳುವ ಸಂದರ್ಭ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಮೃತರಲ್ಲಿ ಎಲ್ಲರೂ ಮಹಿಳೆಯರೇ. ತಮಿಳುನಾಡಿನ ತಿರುಪತ್ತೂರ್ ಜಿಲ್ಲೆಯಲ್ಲಿ ಶನಿವಾರ ಈ ಅವಘಡ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬರುತ್ತಿದೆ. ಉಚಿತ ಸೀರೆ …
Tag:
