ಚೀನಾದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವೈರಸ್ ಓಮಿಕ್ರಾನ್ ಹೊಸ ರೂಪಾಂತರಿ ತಳಿ ಬಿಎಫ್.7 ವೈರಾಣು ಭಾರತದಲ್ಲೂ ಪತ್ತೆಯಾಗಿರುವ ಆಘಾತಕಾರಿ ಅಂಶವೊಂದು ಪತ್ತೆಯಾಗಿದೆ. 3 ಪ್ರತ್ಯೇಕ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ ಎಂದು ಸರ್ಕಾರದ ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ಓಮಿಕ್ರಾನ್ನ ಬಿಎಫ್.7 ಉಪ ರೂಪಾಂತರಿಯು …
Tag:
