ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ. …
Tag:
