ವಾಹನ ಸವಾರರಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಹಲವು ಕ್ರಮಗಳನ್ನು ಕೈಗೊಳ್ಳುತ್ತಲೇ ಬಂದಿದ್ದು, ಎಲ್ಲವೂ ಟೆಕ್ನಾಲಜಿ ಮೂಲಕ ಸಾಗುವಂತೆ ಆಗಿದೆ. ಇದೀಗ ಟ್ರಾಫಿಕ್ ಗೆ ಸಂಬಂಧಿಸಿದಂತೆ ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಪೋಲೀಸರ ಅಗತ್ಯವಿಲ್ಲದೆ ಸಂಚಾರ ನಿಯಮ ಉಲ್ಲಂಘನೆಗಳನ್ನು ಸೆರೆಹಿಡಿಯಲಾಗುತ್ತದೆ. ಹೌದು. ಬೆಂಗಳೂರು ಪೊಲೀಸರು …
Tag:
