ಸಾಮಾನ್ಯ ವಾಹನಕ್ಕೂ ಬಿಎಚ್ ಸೀರೀಸ್ ನಲ್ಲಿ ವಾಹನ ನೋಂದಣಿ ಮಾಡಿಕೊಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ಈ ಕುರಿತು ಪ್ರಸ್ತಾವ ಸಲ್ಲಿಸಲಾಗಿದೆ. ಭಾರತ್ ಸೀರೀಸ್(BH) ಅಡಿಯಲ್ಲಿ ನೋಂದಣಿ ಮಾಡಿಕೊಡಲು ಅವಕಾಶ ಕಲ್ಪಿಸಲು ಮುಂದಾಗಿದೆ. …
Tag:
