GPS tracking : ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು(Safety Measures)ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್(GPS Tracking and Panic Button)ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಲಾಗುತ್ತಿದ್ದು, ಡಿಸೆಂಬರ್ ನಿಂದ ಈ ಯೋಜನೆ ಜಾರಿಗೆ ಬರುವ ನಿರೀಕ್ಷೆಯಿದೆ. …
Tag:
