ವಾಹನದ ನಂಬರ್ಪ್ಲೇಟ್ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುವ ಯಾವುದೇ ಹೆಸರು, ಹುದ್ದೆಯ ನಾಮಫಲಕ ಹಾಕುವಂತಿಲ್ಲ. ಇಂತಹ ಫಲಕ ತೆರವು ಗೊಳಿಸದಿದ್ರೆ ಅಂತಹ ವಾಹನ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಕಾರಿನ ನಂಬರ್ಪ್ಲೇಟ್ …
Vehicles
-
latestNewsದಕ್ಷಿಣ ಕನ್ನಡ
ಮಂಗಳೂರು:ಒಂದೇ ಬೈಕ್ನಲ್ಲಿ ಐವರು ಪ್ರಯಾಣಿಸುತ್ತಿದ್ದ ವಿಡಿಯೋ ವೈರಲ್ ಮಾಡಿದ ಶಾಸಕರು|ಡಿಸಿಪಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹ!
ಮಂಗಳೂರು:ವಾಹನ ಸವಾರರಿಗೆ ಸರ್ಕಾರ ಅದೆಷ್ಟೇ ರೂಲ್ಸ್ ಜಾರಿಗೊಳಿಸಿದರೂ, ಜನರು ಪಾಲಿಸುತ್ತಲೇ ಇಲ್ಲ. ತ್ರಿಬಲ್ ಬೈಕ್ ರೈಡ್,ಲೈಸನ್ಸ್ ಇಲ್ಲದೆ ಹೋಗಿ,ಪೊಲೀಸ್ ಕೈಗೆ ಸಿಕ್ಕಿಬಿದ್ದರೂ ಇಂತಹ ಪ್ರಕರಣಗಳೇನು ಕಮ್ಮಿ ಇಲ್ಲ. ಇದೀಗ ಎಂ.ಜಿ. ರೋಡ್ ನಲ್ಲಿ ಒಂದೇ ಬೈಕ್ನಲ್ಲಿ ಐವರು ಪ್ರಯಾಣಿಸುತ್ತಿದ್ದ ವಿಡಿಯೋ ವೈರಲ್ …
-
InterestinglatestNewsTechnologyTravel
ಇಂದಿನಿಂದಲೇ ಹೆಚ್ಚಾಗಲಿದೆ ‘ವಾಹನ ಬೆಲೆ’|ಯಾವೆಲ್ಲ ವಾಹನಗಳ ಬೆಲೆ ಹೆಚ್ಚಾಗಲಿದೆ ಎಂಬುದರ ಪಟ್ಟಿ ಇಲ್ಲಿದೆ..
ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ನಡುವೆ ವಾಹನ ಖರೀದಿದಾರರಿಗೆ ಮತ್ತೊಂದು ಹೊಡೆತ ಬಿದ್ದಿದೆ.ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದ್ದು,ಕಚ್ಚಾ ಸಾಮಗ್ರಿಗಳು ಸೇರಿದಂತೆ ಹೆಚ್ಚುತ್ತಿರುವ ಇನ್ಪುಟ್ ವೆಚ್ಚದಿಂದ ವಾಹನ ತಯಾರಕರು ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣಕ್ಕೆ ವಾಹನಗಳ ಬೆಲೆಗಳನ್ನು ಹೆಚ್ಚಿಸಲಿದ್ದಾರೆ. …
-
ನವದೆಹಲಿ:ವಾಹನ ಸವಾರರಿಗೆ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ.137 ದಿನಗಳ ನಂತರ ಎರಡು ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಮೊದಲ ದಿನ 80 ಪೈಸೆ ಮತ್ತು ಎರಡನೇ ದಿನ 80 ಪೈಸೆಯಷ್ಟು ಏರಿಕೆ …
-
ವಾಹನ ಮಾಲೀಕರೇ ಎಚ್ಚರ ವಹಿಸಿ. ಫಿಟ್ನೆಸ್ ಸರ್ಟಿಫಿಕೇಟ್ ( FC) ಇಲ್ಲದೆ ಇನ್ನು ಮುಂದೆ ವಾಹನವನ್ನು ರಸ್ತೆಗೆ ಇಳಿಸುವಂತಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ( MoRTH) ರಸ್ತೆಗೆ ಇಳಿಯಲಿರುವ ಎಲ್ಲಾ ವಾಹನಗಳಿಗೆ ಫಿಟ್ನೆಸ್ ಪ್ರಮಾಣ ಪತ್ರ ಕಡ್ಡಾಯಗೊಳಿಸಿದೆ. …
-
News
ವಾಹನ ಚಾಲಕರೇ ಗಮನಿಸಿ !! | ಡ್ರೈವಿಂಗ್ ಲೈಸೆನ್ಸ್ ನಕಲಿ ಆದರೂ ವಿಮಾ ಕಂಪನಿ ವಿಮೆ ಪಾವತಿಸಲೇಬೇಕು | ಹೈಕೋರ್ಟ್ ನಿಂದ ಮಹತ್ವದ ಆದೇಶ
ಚಾಲಕರಿಗೊಂದು ಮಹತ್ವದ ಸುದ್ದಿ ಇದ್ದು, ಡ್ರೈವಿಂಗ್ ಲೈಸೆನ್ಸ್ ನಕಲಿ ಎಂಬ ಕಾರಣಕ್ಕೆ ವಿಮಾ ಕಂಪನಿಗಳು ಕ್ಲೇಮ್ ಪಾವತಿಸಲು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ವಾಹನ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣದ ವಿಲೇವಾರಿಯಲ್ಲಿ ಅಲಹಾಬಾದ್ ಹೈಕೋರ್ಟ್, ‘ಚಾಲನಾ ಪರವಾನಗಿ ನಕಲಿ …
-
InterestinglatestTechnologyTravelಬೆಂಗಳೂರು
ವಾಹನ ಸವಾರರಿಗೆ ಖುಷಿ ಸಮಾಚಾರ|ಡಿಎಲ್ ಮತ್ತು ಎಲ್.ಎಲ್. ನವೀಕರಣ ಇನ್ನು ಮುಂದೆ ಆನ್ಲೈನ್
ಬೆಂಗಳೂರು:ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕಾಗಿ ಅಲೆದಾಡಿ ಸುಸ್ತಾದ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಖುಷಿ ಸಮಾಚಾರ ಸಿಕ್ಕಿದ್ದು, ಇನ್ನು ಮುಂದೆ RTO ಕಚೇರಿಗೆ ಅಲೆದಾಡಬೇಕಿಲ್ಲ.ಬದಲಿಗೆ ಡಿಜಿಟಲ್ ಮಯ. ಹೌದು.ಸಾರಿಗೆ ಇಲಾಖೆ ಆನ್ಲೈನ್ ನಲ್ಲಿ ಡಿಎಲ್ ಮತ್ತು ಎಲ್.ಎಲ್. …
-
InterestinglatestTravel
ಕಾರು ಕೊಳ್ಳುವ ಮುನ್ನ ಎಚ್ಚರ ಧನಿ !!|ಕಳೆದ ಬಾರಿ ಭಾರತೀಯರು ಕೊಂಡ ಬಹುತೇಕ ಕಾರುಗಳು ಗ್ಲೋಬಲ್ NCAP ಸೇಫ್ಟಿ ರೇಟಿಂಗ್ ನಲ್ಲಿ ಫೇಲ್ !|ಫೇಲ್ ಆದ ಕಾರುಗಳ ಲಿಸ್ಟ್ ನಲ್ಲಿ ನೀವು ಖರೀದಿಸಿದ್ದೂ ಇದೆಯೇ??
ಯಾರಿಗೆ ತಮ್ಮ ಜೀವದ ಮೇಲೆ ಆಸೆ ಇಲ್ಲ ಹೇಳಿ. ನೀವು ಯಾರಲ್ಲಿ ಬೇಕಾದರೂ ಕೇಳಿ ನೋಡಿ, ಪ್ರತಿ ಮನುಷ್ಯರು ಕೂಡ ತಾನು ಆರೋಗ್ಯವಂತವಾಗಿ ಹೆಚ್ಚು-ಹೆಚ್ಚು ಸುದೀರ್ಘ ಕಾಲ ಬದುಕಬೇಕು ಎನ್ನುತ್ತಾರೆ. ಆದರೆ ಹೀಗೆ ಸುದೀರ್ಘವಾಗಿ ಬದುಕಲು ಇಚ್ಚಿಸುವ ಮಂದಿ ಅದಕ್ಕೆ ಬೇಕಾದ …
-
ಇತ್ತೀಚೆಗೆ ರಸ್ತೆ ಸುರಕ್ಷತೆ ಬಗ್ಗೆ ಸರ್ಕಾರ ಒಂದಿಲ್ಲೊಂದು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಆದರೂ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ 8 ಪ್ರಯಾಣಿಕರು ಪ್ರಯಾಣಿಸಬಹುದಾದ ವಾಹನದಲ್ಲಿ ಉತ್ಪಾದಕರು ಕನಿಷ್ಠ 6 ಏರ್ಬ್ಯಾಗ್ಗಳನ್ನು ಕಡ್ಡಾಯವಾಗಿ ಒದಗಿಸಬೇಕೆಂಬ ನಿಯಮವನ್ನು ಕೇಂದ್ರ ಸರ್ಕಾರ ಜಾರಿಗೆ …
-
News
ವಾಹನ ನೋಂದಣಿಗಾಗಿ ಬಿಹೆಚ್ ಸರಣಿಯ ನೋಂದಣಿ ಆರಂಭಿಸಿದ ರಾಜ್ಯ ಸರ್ಕಾರ | ಈ ನೋಂದಣಿಯಿಂದ ಯಾರಿಗೆಲ್ಲ ಲಾಭ??
by ಹೊಸಕನ್ನಡby ಹೊಸಕನ್ನಡರಾಜ್ಯದ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತಹ ಕಾರ್ಯವನ್ನು ರಾಜ್ಯ ಸರ್ಕಾರ ಇದೀಗ ಪ್ರಾರಂಭಿಸಿದೆ. ರಾಜ್ಯದ ಸರ್ಕಾರಿ ನೌಕರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸುಗಮವಾಗಿ ವರ್ಗಾವಣೆ ಮಾಡಲು ಅನುಕೂಲವಾಗುವಂತೆ ವಾಹನ ಮಾಲೀಕರ ಆಯ್ದ ಗುಂಪಿಗೆ ಬಿಹೆಚ್ ಸರಣಿಯ ನೋಂದಣಿ ಸಂಖ್ಯೆಗಳನ್ನು ನೀಡಲು ರಾಜ್ಯ …
