Venooru: ಅಕ್ರಮವಾಗಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಠಾಣಾ ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಬಂಧನ ಮಾಡಿ ಆರೋಪಿಗಳಿಬ್ಬರನ್ನು ಬಂಧನ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಮಾ.22 ರಂದು ನಡೆದಿದೆ.
Tag:
Venoor
-
Venuru: ವೇಣೂರಿನಲ್ಲಿ ಬಸ್ ಮತ್ತು ಬೈಕ್ ವೊಂದರ ಮಧ್ಯೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
-
ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಡಮಣಿ ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಮಣಿ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಾಗ ಬಂಟ್ವಾಳ ಎಎಸ್ಪಿ ಶಿವಂಶು …
-
ಯುವಕನೋರ್ವ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರಿನ ಸರೋಜಾ ಎಂಬವರ ಪುತ್ರ ಚಂದ್ರಶೇಖರ್ (22) ಎಂದು ಗುರುತಿಸಲಾಗಿದೆ. ಈತ ಶ್ರೀನಿಧಿ ಎಂಟರ್ಪ್ರೈಸಸ್ ಅಲ್ಲಿ ಕೆಲಸ ಮಾಡುತ್ತಿದ್ದು, ಶಾಮಿಯಾನದ ಪೆಂಡಲ್ ಗಳನ್ನು ತೊಳೆಯಲು …
