ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ ಗುಡಿಸಲಮನಿ ಅವರ ದೂರು ಆಧರಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮುಗದ ಗ್ರಾಮದ ಸರ್ವೋದಯ ಶಿಕ್ಷಣ …
Tag:
