ಬೆಂಗಳೂರು : ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸುವ ಸೂಚನೆಗಳನ್ನು ಹೊರಡಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ಕ್ಯಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ …
Vidhana soudha
-
-
Bengaluru: ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು (Bengaluru) ವಿಧಾನಸೌಧದ ಸಭಾಂಗಣದ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.
-
Microfinance: ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ.
-
News
Siddaramaiah: ಸಿಎಂ ಕಾರ್ಯಕ್ರಮದಲ್ಲಿ ಸಭೆಯ ಮಧ್ಯೆ ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ! ಏನಿದು ಸಂಚು?!
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ, ಸಿಎಂ ಸಿದ್ದರಾಮಯ್ಯ ನೇತೃತ್ವದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಭದ್ರತಾ ಲೋಪ (Security Breach) ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಸಂವಿಧಾನದ ಆಶಯ ಜಾಗೃತಿಗೊಳಿಸುವ ಸದುದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಹಿನ್ನಲೆ ಬೆಂಗಳೂರು ವಿಧಾನಸೌಧದ ಮುಂಭಾಗ …
-
CrimeKarnataka State Politics Updatesಬೆಂಗಳೂರು
Pro Pakistan Zindabad: ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು
Bangalore Vidhana Soudha: ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇರೆಗೆ ಜೈಲು ಸೇರಿದ್ದ ಮೂವರಿಗೆ ನಗರದ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: B S Yadiyurappa: ಮಗನಿಗೆ ಟಿಕೆಟ್ ತಪ್ಪಿದ ನಿರಾಸೆಯಲ್ಲಿರುವ ಈಶ್ವರಪ್ಪಗೆ …
-
Karnataka State Politics Updates
Vidhana soudha: ಸದನಕ್ಕೆ ಬಂದು, ಶಾಸಕರ ಸೀಟಲ್ಲಿ ಕುಳಿತ ಅನಾಮಿಕ ವ್ಯಕ್ತಿ ! ಗಲಿಬಿಲಿಗೊಂಡ ಶಾಸಕರು, ಡಿಕೆಶಿಗೆ ಶೇಕ್ ಹ್ಯಾಂಡ್ ಕೊಟ್ರೂ ಗೊತ್ತಾಗ್ಲಿಲ್ಲ !
by ಹೊಸಕನ್ನಡby ಹೊಸಕನ್ನಡಅನಾಮಿಕ ವ್ಯಕ್ತಿಯೊಬ್ಬ ಸೀದಾ ಸದನದೊಳಕ್ಕೆ ಬಂದು ಶಾಸಕರ ಸೀಟಲ್ಲಿ(MLA Seat) ಕುಳಿತು, ಮೊಳಕಾಲ್ಮೂರು ಶಾಸಕ ಎಂದೆಲ್ಲಾ ಹೇಳಿಕೊಂಡ
-
-
Karnataka State Politics Updates
Bhagirathi Murulya: ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಸುಳ್ಯ ಕ್ಷೇತ್ರದ ಪ್ರಥಮ ಮಹಿಳಾ ಶಾಸಕಿ ಭಾಗೀರಥಿ ಮುರುಳ್ಯ (Bhagirathi Murulya) ಅವರು ಪ್ರವೇಶಿಸಿದರು.
-
ತೋಟಗಾರಿಕಾ ಇಲಾಖೆ ಮಹತ್ತರ ಹೆಜ್ಜೆ ಇಟ್ಟಿದೆ. ಹಾಗಾದರೆ ತೋಟಗಾರಿಕಾ ಇಲಾಖೆ ತೆಗೆದುಕೊಂಡಂತಹ ತೀರ್ಮಾನ ಆದರೂ ಯಾವುದು? ಬನ್ನಿ ನೋಡೋಣ.
