HD kumaraswamy: ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.
Tag:
vidhanasabha election
-
Karnataka State Politics UpdateslatestNews
Sullia : ಸುಳ್ಯ ವಿಧಾನಸಭಾ ಕ್ಷೇತ್ರ : ಪಕ್ಷೇತರ ಅಭ್ಯರ್ಥಿ ನಂದ ಕುಮಾರ್ ಅವರಿಗೆ ತೆರೆದಿದೆ ಅವಕಾಶ
ವಿಧಾನಸಭಾ ಚುನಾವಣೆಯ(Vidhanasabha Election) ಕಾವು ಏರತೊಡಗಿದೆ.ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕೃಷ್ಣಪ್ಪ ಅವರನ್ನು ಈಗಾಗಲೇ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
-
ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಮಾ.29ರಂದು ಬುಧವಾರ ಬೆಳಗ್ಗೆ 11.30ರ ವೇಳೆಗೆ ಘೋಷಣೆಯಾಗಲಿದೆ (Karnataka Vidhanasabha Election Date) ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
