ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾ ಸಾಗರ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ನಟಿ ಮೀನಾ ಅವರ ಪತಿಯನ್ನು ದಾಖಲು ಮಾಡಲಾಗಿತ್ತು. ಮಂಗಳವಾರ ರಾತ್ರಿ ಮೀನಾ ಪತಿ ವಿದ್ಯಾ ಸಾಗರ್ ನಿಧನ ಹೊಂದಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಅವರು …
Tag:
